ಸೋಂಕಿತರ ಪ್ರದೇಶ ಸೀಲ್‌ಡೌನ್; ಸೂಕ್ತ ಮುನ್ನೆಚ್ಚರಿಕೆ
Team Udayavani, Jun 8, 2020, 6:15 AM IST
ಹುಕ್ಕೇರಿ: ಮಹಾರಾಷ್ಟ್ರದಿಂದ ಮರಳಿ ಬಂದಿರುವ ತಾಲೂಕಿನ ನಾನಾ ಗ್ರಾಮಗಳ 38 ಜನರಲ್ಲಿ 30 ಜನರಿಗೆ ಕೋವಿಡ್ ಸೋಂಕು ತಗಲಿರುವ ವರದಿಯಾಗಿದೆ.
38 ಜನರನ್ನು ಆಯಾ ಗ್ರಾಮಗಳ ವ್ಯಾಪ್ತಿಯಲ್ಲಿ ಕ್ವಾರೆಂಟೈನ್ ಮಾಡಲಾಗಿತ್ತು. ಕ್ವಾರೆಂಟೈನ್ ಅವಧಿ ಮುಗಿದ ಅವರ ಗಂಟಲುದ್ರವವನ್ನು ಪರೀಕ್ಷೆಗಾಗಿ ಕಳುಹಿಸಿದ್ದು, 30ಜನರಲ್ಲಿ ಕೋವಿಡ್ ದೃಢಪಟ್ಟಿದೆ ಎನ್ನಲಾಗಿದೆ. ಖವಣೆವಾಡಿ, ಕೋಟ್, ಅತ್ತಿಹಾಳ, ದಡ್ಡಿ, ಮಣಗುತ್ತಿ, ದೊಣಗಟ್ಟಿ, ಕರಜಗಾ, ದಡ್ಡಿ ಮತ್ತಿವಾಡಿ ಗ್ರಾಮಗಳು ಜನರು ಕೂಲಿ ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದರು. ಇವರ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳನ್ನು ಪೊಲೀಸ್ ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ. ಸಿಪಿಐ ಗುರುರಾಜ ಕಲ್ಯಾಣಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಗಣಪತಿ ಕುಗೂನೊಳಿ ಬೇರೆ ಗ್ರಾಮದ ಜನರು ಆಗಮಿಸದಂತೆ ಬ್ಯಾರಿಕೇಡ್ ಹಾಕಿ ಸೂಕ್ತ ಬಂದೋಬಸ್ತ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.