Belagavi: ಜ.20ರಿಂದ ನಾಲ್ಕು ದಿನಗಳ ಗಾಳಿಪಟ ಉತ್ಸವ
Team Udayavani, Jan 18, 2024, 3:43 PM IST
ಬೆಳಗಾವಿ: ಜನವರಿ 20ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ ಎಂದು ಉತ್ಸವದ ನೇತೃತ್ವ ವಹಿಸಿರುವ ಶಾಸಕ ಅಭಯ ಪಾಟೀಲ ಮಾಹಿತಿ ನೀಡಿದರು.
ಜನವರಿ 20 ರಿಂದ 23 ರವರೆಗೆ ಬೆಳಗಾವಿಯ ಬಿ. ಎಸ್. ಯಡಿಯೂರಪ್ಪ ಮಾರ್ಗದಲ್ಲಿ ಉತ್ಸವ ನಡೆಯಲಿದ್ದು, ಈ ಉತ್ಸವಕ್ಕೆ ಅಂತಾರಾಷ್ಟ್ರೀಯ ಖ್ಯಾತಿಯ 10 ಜನ ವಿದೇಶಿಯರು ಹಾಗೂ 32 ಜನ ಭಾರತದ ವಿವಿಧ ರಾಜ್ಯಗಳಿಂದ ಗಾಳಿಪಟ ಹಾರಿಸುವ ಪರಿಣಿತರು ಆಗಮಿಸಲಿದ್ದಾರೆ.
ಈ ಬಾರಿಯೂ ಯುವಕರಿಗಾಗಿ ಉಮಂಗ ಉತ್ಸವ ಆಯೋಜಿಸಲಾಗಿದೆ. ಇದಲ್ಲದೆ ಸೋಲೊ ನೃತ್ಯ, ಗುಂಪು ನೃತ್ಯ, ಸೋಲೊ ಗಾಯನ, ಹಾಗೂ ಫ್ಯಾಷನ್ ಶೋ ಸ್ಪರ್ಧೆಗಳು ಸಹ ನಡೆಯಲಿವೆ.
ಶಾಲಾ ವಿದ್ಯಾರ್ಥಿಗಳಿಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಬಲೂನ್ ಉತ್ಸವ ಹಾಗೂ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.