ಮಾರಾಮಾರಿ: ಆರೋಪಿಗಳಿಗೆ ಮಹಾರಾಷ್ಟ್ರದಲ್ಲಿ ಶೋಧ

Team Udayavani, May 12, 2019, 3:25 PM IST

bel-2

ಬೆಳಗಾವಿ: ಹಳೆಯ ವೈಮನಸ್ಸಿನಿಂದಾಗಿ ಎರಡು ಕುಟುಂಬಗಳ ಮಧ್ಯೆ ಗ್ಯಾಂಗ್‌ವಾಡಿಯಲ್ಲಿ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರ ತಂಡ ಶನಿವಾರ ಮಹಾರಾಷ್ಟ್ರಕ್ಕೆ ತೆರಳಿದೆ.

ಗ್ಯಾಂಗ್‌ವಾಡಿಯ ಕಿರಣ ಚೌಗುಲೆ ಎಂಬವನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಆರೋಪಿಗಳು ಹೋಗಿರುವ ಸಾಧ್ಯತೆ ಇದ್ದು, ಈ ಬಗ್ಗೆ ಮಾಹಿತಿಗೆ ಪೊಲೀಸರು ಜಾಲ ಬೀಸಿದ್ದಾರೆ.

ಮಾರಾಮಾರಿಯಲ್ಲಿ ರಾಹುಲ್ ಚೌಗುಲೆ(22), ಮೀನಾಕ್ಷಿ ಚೌಗುಲೆ(40), ವಿದುರ ಚೌಗುಲೆ(27), ಪ್ರಿತಮ್‌ ಲೋಂಡೆ(35). ಬಿನಾಬಾಯಿ ಚೌಗುಲೆ(55), ಅಜಯ ಲೋಂಡೆ(25) ಗಾಯಗೊಂಡಿದ್ದಾರೆ.

ಏನಾಗಿತ್ತು: ಗ್ಯಾಂಗ್‌ವಾಡಿಯಲ್ಲಿ ಲೋಂಡೆ ಹಾಗೂ ಚೌಗುಲೆ ಕುಟುಂಬಗಳ ಮಧ್ಯೆ 2-3 ವರ್ಷಗಳಿಂದ ವೈಮನಸ್ಸಿತ್ತು. 2015ರಲ್ಲಿಯೂ ಈ ಕುಟುಂಬಗಳ ಜಗಳವಾಡಿಕೊಂಡಿದ್ದವು. ಅದರಂತೆ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಮತ್ತೆ ಎರಡೂ ಗುಂಪಿನವರು ತಲವಾರ್‌ ಹಾಗೂ ಕಟ್ಟಿಗೆಗಳಿಂದ ಹೊಡೆದಾಡಿಕೊಂಡಿದ್ದು, ಇದರಲ್ಲಿ ಐವರು ಗಾಯಗೊಂಡಿದ್ದಾರೆ. ಕಲ್ಲು ತೂರಾಟದಲ್ಲಿ ಎರಡು ಆಟೋ ರಿಕ್ಷಾ, ದ್ವಿಚಕ್ರ ವಾಹನ, ಕಾರು ಹಾಗೂ ಎರಡು ಮನೆಗಳ ಕಿಟಕಿ ಗಾಜುಗಳು ಜಖಂಗೊಂಡಿವೆ. ಈ ಕುರಿತು ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಗ್ಗೆ ಹಿಂಡಾಲ್ಕೋ ಕ್ರಾಸ್‌ ಬಳಿ ವಿದುರ್‌ ಚೌಗುಲೆಯನ್ನು ಹಿಡಿದು ಇನ್ನೊಂದು ಗುಂಪು ತಲೆಗೆ ಹಾಗೂ ಕೈ-ಕಾಲಿಗೆ ತಲವಾರ್‌ದಿಂದ ಹಲ್ಲೆ ಮಾಡಿ ಗಾಯಗೊಳಿಸಿದೆ. ಗಂಭೀರ ಗಾಯಗೊಂಡ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ವಿದುರ ಚೌಗುಲೆ 15 ಜನರ ವಿರುದ್ಧ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.