![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 8, 2021, 4:21 PM IST
ಬೆಳಗಾವಿ: ಜಿಲ್ಲೆಯ ವಿವಿಧ ಆಭರಣ ಮಳಿಗೆಗಳು ಹಾಗೂ ಅವುಗಳ ಮಾಲೀಕರ ಮನೆಗಳ ಮೇಲೆ ಏಕಕಾಲಕ್ಕೆ ಆದಾಯ ತೆರಿಗೆ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.
ನಗರದ ಖಡೇಬಜಾರ್‌ನಲ್ಲಿರುವ ಪ್ರತಿಷ್ಠಿತ ಪೋತದಾರ್ ಜ್ಯುವೆಲರ್ಸ್ ಮಳಿಗೆ ಹಾಗೂ ಅದರ ಮಾಲೀಕ ಅನಿಲ್ ಪೋತದಾರ ಅವರ ಜಾಧವ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದರು. ಚಿನ್ನಾಭರಣ ಮಳಿಗೆ ಹಾಗೂ ಮನೆ ಸುತ್ತಮುತ್ತ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ:ನಿರ್ಲಕ್ಷ್ಯದಿಂದ ನೂತನ ವಿಮಾನ ಅಪಘಾತ ಪ್ರಕರಣ: ಹಿರಿಯ ಪೈಲಟ್ ಅಮಾನತು
ಗೋಕಾಕದ ಬಾಪನಾ ಸಹೋದರರಿಗೆ ಸೇರಿದ ಚಿನ್ನಾಭರಣ ಮಳಿಗೆ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ವಿಜಯ ಬಾಪನಾ ಹಾಗೂ ಪುರುಷೋತ್ತಮ ಬಾಪನಾ ಅವರ ಮನೆಗಳು ಹಾಗೂ ಅಂಗಡಿಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಗೋವಾ ಹಾಗೂ ಬೆಳಗಾವಿಯ ಐಟಿ ಅಧಿಕಾರಿಗಳು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.