60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Team Udayavani, Apr 30, 2024, 1:13 PM IST
ಬೆಳಗಾವಿ: ದೇಶದಲ್ಲಿ ಸತತ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಿದೆ ಎಂದು ಕೇಂದ್ರ ಕರ್ಮಚಾರಿ ನಿಗಮದ ಮಾಜಿ ಸದಸ್ಯ ಜಗದೀಶ ಹಿರೇಮನಿ ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ದಲಿತ ಜನರಿಗೆ ಶಾಪವಾಗಿ ಪರಿಣಮಿಸಿದೆ. ಈ ರಾಜ್ಯ ಸರಕಾರ ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಚಿಪ್ ಕೊಟ್ಟಿದೆ. ಅಲ್ಲದೆ ದಲಿತರ ಅಭಿವೃದ್ಧಿಗಾಗಿ ಮೀಸಲಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದು ಟೀಕೆ ಮಾಡಿದ್ದಾರೆ.
ಇದನ್ನೂ ಓದಿ: Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.