Kagwad; ಸವದಿ-ನಾನು ಬಿಜೆಪಿಗೆ ಹೋಗಲ್ಲ: ರಾಜು ಕಾಗೆ
Team Udayavani, Jan 30, 2024, 6:39 PM IST
ಕಾಗವಾಡ:ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿಗೆ ವಾಪಸ್ ಹೋದ ಬಳಿಕ ರಾಜಕೀಯದಲ್ಲಿ ಹಲವು ಊಹಾಪೋಹಗಳು ಸೃಷ್ಟಿಯಾಗಿವೆ. ನನ್ನ ಆಪ್ತ ಸ್ನೇಹಿತ ಲಕ್ಷ್ಮಣ ಸವದಿ ಹಾಗೂ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಸಭೆಗೆ ಬಿಜೆಪಿ, ಕಾಂಗ್ರೆಸ್ ನಾಯಕರು ಒಟ್ಟಾಗಿ ಹೋಗಿದ್ದಾರೆ. ಆದರೆ ಲಕ್ಷ್ಮಣ ಸವದಿ ಬಿಜೆಪಿಗೆ ಹೋಗುವುದು ಊಹಾಪೋಹವಷ್ಟೇ.
ಜಗದೀಶ ಶೆಟ್ಟರ್ ನಮ್ಮ ಮನೆಗೆ ಊಟಕ್ಕೆ ಬಂದರೆ ನಾನು ಬಿಜೆಪಿ ಸೇರುತ್ತೇನೆ ಅಂತ ಅರ್ಥನಾ? ನಾನು, ಲಕ್ಷ್ಮಣ ಸವದಿ ಬಿಜೆಪಿ ಸೇರುವುದು ಸತ್ಯಕ್ಕೆ ದೂರವಾದುದು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಒಳ್ಳೆಯ ಆಡಳಿತ ನೀಡುತ್ತಿದ್ದೇವೆ. 135 ಜನ ಶಾಸಕರು ಪಕ್ಷದಿಂದ ಆಯ್ಕೆಯಾಗಿದ್ದಾರೆ. ಇಷ್ಟೆಲ್ಲ ಇರುವಾಗ ನಾವು ಮರಳಿ ಬಿಜೆಪಿಗೆ ಹೋಗಲು ಕಾರಣವೇನಿದೆ. ನಮ್ಮ ತಲೆಯಲ್ಲಿ ಯಾವುದೇ ಪಕ್ಷಾಂತರ ವಿಚಾರವೇ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.