ಕನಕರ ಸಂದೇಶ ಸಾರ್ವಕಾಲಿಕ ಪ್ರಸ್ತುತ
Team Udayavani, Nov 16, 2019, 12:23 PM IST
ಹುಕ್ಕೇರಿ: ಕನಸದಾಸರ ಚಿಂತನೆ ಆದರ್ಶಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಿವೆ ಎಂದು ತಹಶೀಲ್ದಾರ್ ರೇಷ್ಮಾ ತಾಳಿಕೋಟಿ ಹೇಳಿದರು.
ಹಳ್ಳೆ ತಹಶೀಲ್ದಾರ್ ಕಾರ್ಯಲಯದ ಆವರಣದಲ್ಲಿ ತಾಲೂಕಾ ಆಡಳಿತ ಹಮ್ಮಿಕೊಂಡ ಕನಕದಾಸ ಜಯಂತಿ ಕಾರ್ಯಕ್ರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕನಕದಾಸರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಕವಿಗಳು ವಿದ್ವಾಂಸರಾಗಿದ್ದಾರೆ. ಅವರ ಹೇಳಿದ ಸಂದೇಶಗಳು ಸರ್ವಕಾಲಿಕ ಪ್ರಸ್ತುತವಾಗಿವೆ ಎಂದರು. ವಿರಕ್ತಮಠದ ಶಿವಬಸವ ಸ್ವಾಮೀಜಿ ಕನದಾಸ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಕನಕದಾಸ ಜಯಂತಿ ಆಚರಣೆಗೆ ಮಾತ್ರ ಸೀಮಿತವಾಗಿದೆ ಅವರ ಜೀವನದ ಮಾರ್ಗವನ್ನು ನಾವು ಅನುಸರಿಸಬೇಕು ಎಂದರು.
ಹಾಲಮತದ ಸಮಾಜ ಬಾಂಧವರಿಂದ ಡೊಳ್ಳಿನ ಪದಗಳ ವಾದ್ಯಮೇಳೊಂದಿಗೆ ಕನದಾಸರ ಭಾವಚಿತ್ರದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹಳ್ಳೆ ತಹಶೀಲ್ದಾರ್ ಕಚೇರಿ ಆವರಣದ ಕಾರ್ಯಕ್ರಮ ಜರುಗುವ ಸ್ಥಳಕ್ಕೆ ತಲುಪಿತು.
ಹಾಲುಮತದ ಸಮಾಜ ಅಧ್ಯಕ್ಷ ಭೀಮಪ್ಪ ರಾಮಗೋನಟ್ಟಿ, ಮುಖಂಡರಾದ ನಾಗಪ್ಪ ಕರಜಗಿ, ಗಜಾನನ ಕೋಳ್ಳಿ, ಶಂಕರಾವ ಹೆಗಡೆ, ತಾಪಂ, ಕಾರ್ಯನಿರ್ವಾಹಕ ಅ ಕಾರಿ ಬಿರಾದರ ಪಾಟೀಲ, ಉಪತಹಶೀಲಾರ ಕಿರಣ ಬೆಳವಿ, ಬಿಇಒ ಮೋಹನ ದಂಡಿನ, ಮುಖ್ಯಾಧಿಕಾರಿ ಮೋಹನ ಜಾಧವ, ನ್ಯಾಯವಾದಿ ಭೀಮಸೇನ ಬಾಗಿ, ಅಂಗನವಾಡಿ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.