Kudachi: ಬೆಳಗಾವಿಯಲ್ಲೊಂದು ಹೃದಯ ವಿದ್ರಾವಕ ಘಟನೆ
Team Udayavani, Sep 29, 2024, 7:57 PM IST
ಕುಡಚಿ: ಕಂದಮ್ಮಗಳ ಜೊತೆಗೆ ತಾಯಿ ಸೇರಿ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ರವಿವಾರ (ಸೆ.29) ನಡೆದಿದೆ.
ತಾಯಿ ಯಲ್ಲವ್ವಾ ಕರಿಹೊಳ (30), ಪುತ್ರರಾದ ಸಾತ್ವಿಕ (05), ಮುತ್ತಪ್ಪ (01) ಮೃತದುರ್ದೈವಿಗಳು.
ಬೆಳಗ್ಗೆ 8 ಗಂಟೆಗೆ ತಾಯಿ ಯಲ್ಲವ್ವಾ ಕರಿಹೊಳ ತನ್ನ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಸಲುವಾಗಿ ತಾಯಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅನುಮಾನಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.