Kudalasangama Shree: ಹುಲಿಯಂತೆ ಘರ್ಜಿಸುತ್ತೇನೆ ಎಂದಿದ್ದ ಲಕ್ಷ್ಮೀ ಈಗ ತಣ್ಣಗಾಗಿದ್ದಾರೆ


Team Udayavani, Oct 14, 2024, 8:00 PM IST

WhatsApp Image 2024-10-14 at 19.23.50

ಬೆಳಗಾವಿ: ಹುಲಿ, ಸಿಂಹದ ರೀತಿಯಲ್ಲಿ ಗುಡುಗುತ್ತೇವೆ ಎಂದಿದ್ದ ಲಕ್ಷ್ಮೀ ಹೆಬ್ಬಾಳಕರ ಈಗ ಮಂತ್ರಿ ಆದ ಮೇಲೆ ತಣ್ಣಗಾಗಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಬ್ಬಾಳಕರ ಅವರು ನಮಗೆ ಸಿಎಂ ಭೇಟಿ ಮಾಡಿಸಿಲ್ಲ. ಸ್ಪೀಕರ್‌ಗೆ ಮನವಿ ಮಾಡಿದ್ದಾಗಿ ಶಾಸಕರು ಹೇಳಿದ್ದರು. ಅಲ್ಲಿ ಹೋಗಿ ಕೇಳಿದರೆ ಯಾರೂ ನಿಮ್ಮವರು ಬಂದಿಲ್ಲ ಎಂದು ಸ್ಪೀಕರ್‌ ಹೇಳಿದರು. ಇದರಲ್ಲಿ ಯಾರನ್ನು ನಂಬುವುದು, ಯಾರನ್ನು ಬಿಡುವುದು. ಈ ಹಿಂದೆ ಹೇಗೆ ಮೈ ಚಳಿ ಬಿಟ್ಟು ಮಾತನಾಡುತ್ತಿದ್ದ ಹೆಬ್ಬಾಳಕರ ಈಗ ಸಚಿವರಾಗಿರುವ ಕಾರಣಕ್ಕೆ ಮಾತನಾಡಲು ಮುಜುಗರ ಆಗಬಹುದು. ಅವರದ್ದದೇ ಸರ್ಕಾರ ಇರುವ ಕಾರಣ ತೊಂದರೆ ಆಗಬಹುದು ಎಂದರು.

ಟಾಪ್ ನ್ಯೂಸ್

Hunasuru-Acc

Hunasur: ಪಿಕಪ್ ವಾಹನ ಪಲ್ಟಿ: ಯುವಕ ಮೃತ್ಯು, 8 ಮಂದಿಗೆ ತೀವ್ರ ಗಾಯ 

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

rain

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ

1-goutham-gambhir

Gambhir; ಕೊಹ್ಲಿಗೆ ರನ್ ಗಳಿಸುವ ಹಸಿವಿದೆ, ಪ್ರತಿ ಪಂದ್ಯದ ಬಳಿಕ ತೀರ್ಪು ಅಗತ್ಯವಿಲ್ಲ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಪಂಚಮಸಾಲಿ ಮೀಸಲಾತಿ ಚರ್ಚೆಗೆ ಸಭೆ ನಿಗದಿ ಮಾಡದ ಸಿಎಂ ವಿರುದ್ದ ಸ್ವಾಮೀಜಿ ಆಕ್ರೋಶ

ರಾಯಬಾಗ: ಪ್ರತಿಭಾ ಪುರಸ್ಕಾರ ಸದುಪಯೋಗವಾಗಲಿ- ಸ್ವಾಮೀಜಿ

ರಾಯಬಾಗ: ಪ್ರತಿಭಾ ಪುರಸ್ಕಾರ ಸದುಪಯೋಗವಾಗಲಿ- ಸ್ವಾಮೀಜಿ

yallamma-Meeting

Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

Belagavi: ಸವದತ್ತಿ ಯಲ್ಲಮ್ಮ ದೇವಿಯ ಮೊರೆಹೋದ ಸಿಎಂ ಸಿದ್ದರಾಮಯ್ಯ

Belagavi: ಸವದತ್ತಿ ಯಲ್ಲಮ್ಮ ದೇವಿಯ ಮೊರೆಹೋದ ಸಿಎಂ ಸಿದ್ದರಾಮಯ್ಯ

ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ

ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Belthangady: ಮೀನು ಹಿಡಿಯಲು ಹೋಗಿದ್ದ ಯುವಕ ಸಾವು

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

Suilla

Ullal: ಮಾಡೂರಿನಲ್ಲಿ ಅವಿವಾಹಿತ ಆತ್ಮಹ*ತ್ಯೆ

Hunasuru-Acc

Hunasur: ಪಿಕಪ್ ವಾಹನ ಪಲ್ಟಿ: ಯುವಕ ಮೃತ್ಯು, 8 ಮಂದಿಗೆ ತೀವ್ರ ಗಾಯ 

accident

Mangaluru: ರಸ್ತೆ ಬದಿ ನಿಂತಿದ್ದ ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.