ಗಡಿ ವಿಚಾರದಲ್ಲಿ ಠಾಕ್ರೆ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ: ಲಕ್ಷ್ಮಣ ಸವದಿ

Team Udayavani, Jan 6, 2020, 11:25 AM IST

savadi

ಬೆಳಗಾವಿ: ಉದ್ಧವ್ ಠಾಕ್ರೆ ಒಬ್ಬ ಮುಖ್ಯಮಂತ್ರಿಯಾಗಿ ಗಡಿ ವಿವಾದ ಬಗ್ಗೆ ಅವಿವೇಕತನದ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಗಡಿ ವಿಚಾರದಲ್ಲಿ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.

ಗಡಿ ವಿವಾದ ಮುಗಿದ ಅಧ್ಯಾಯ. ಇದರ ಬಗ್ಗೆ ವಿನಾಕಾರಣ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದ ಅವರು, ಪ್ರಚೋದಕ ಹೇಳಿಕೆ ನೀಡಿದ ಮಾತ್ರಕ್ಕೆ ಬೆಳಗಾವಿ ಅವರಿಗೆ ಸೇರುವುದಿಲ್ಲ. ಇದು ಎಂದೆಂದಿಗೂ ಕರ್ನಾಟಕದ ಮುಖ್ಯ ಭಾಗವಾಗಿಯೇ ಇರುತ್ತದೆ ಎಂದರು.

ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣವಿದೆ. ರಾಜ್ಯದ ಪರ ತೀರ್ಪು ಬರುವ ವಿಶ್ವಾಸವಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.