ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕಕರ
ಕೋವಿಡ್ ಕೇರ್ ಕೇಂದ್ರಗಳಿಗೆ ಲಕ್ಷ್ಮೀ ಹೆಬ್ಬಾಳ್ಕಕರ ಭೇಟಿ|ಕಿಟ್ ವಿತರಣೆ
Team Udayavani, Jun 4, 2021, 8:47 PM IST
ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಕೋವಿಡ್ ಕೇರ್ ಸೆಂಟರ್ ಹಾಗೂ ಸ್ವಾಬ್ ಟೆಸ್ಟಿಂಗ್ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಸೋಂಕಿತರಿಗೆ ಧೆ„ರ್ಯ ತುಂಬಿ, ಹೋಂ ಐಸೋಲೇಷನ್ ಕಿಟ್ ವಿತರಿಸಿದರು.
ಮೊದಗಾ ಗ್ರಾಮದ ನಿರ್ಮಲ ನಗರದಲ್ಲಿರುವ ಕಾರ್ಡಿನಲ್ ಗ್ರೇಸಿಯಸ್ ಆಸ್ಪತ್ರೆಯ ಕೋವಿಡ್ ಸೋಂಕಿತರ ಕೇಂದ್ರಕ್ಕೆ ಭೆಟ್ಟಿ ನೀಡಿದ ಅವರು ಸೋಂಕಿತರ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರಲ್ಲದೆ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ಮಾವಿನಕಟ್ಟಿ ಗ್ರಾಮದ ಗಂಟಲು ದ್ರವಗಳ (ಸ್ವಾಬ್ ಟೆಸ್ಟಿಂಗ್) ಮಾದರಿ ಸಂಗ್ರಹಿಸುವ ಕೇಂದ್ರಕ್ಕೆ ಭೇಟಿ ನೀಡಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಕೋವಿಡ್ ಹೋಮ್ ಐಸೋಲೇಷನ್ ಕಿಟ್ ವಿತರಿಸಿದರು. ಇದೇ ಸಮಯದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಆರೋಗ್ಯದ ಬಗ್ಗೆ ವಿಚಾರಿಸಿದ ಶಾಸಕರು ಸರ್ಕಾರದಿಂದ ಸಿಗುವ ಎಲ್ಲ ಸೌಲಭಗಳನ್ನು ದೊರಕಿಸಿಕೊಡುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.