ಪಬ್ಲಿಕ್ ಶಾಲೆ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ
Team Udayavani, Dec 16, 2019, 1:22 PM IST
ಹಿರೇಬಾಗೇವಾಡಿ: ಕೆ.ಕೆ ಕೊಪ್ಪ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ತಾಲೂಕು ಪಂಚಾಯತ್ ಅನುದಾನದಡಿ 5 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ತಾಪಂ ಸದಸ್ಯ ಕಲ್ಲಪ್ಪ ಸಂಪಗಾವಿ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಅರ್ಜುನ ಮಡ್ಡಿಕರು, ಗ್ರಾಪಂ ಸದಸ್ಯರಾದ ರಾಜು ದನದಮನಿ, ಮಾರುತಿ ದನದಮನಿ, ಎಸ್‌ಡಿಎಂಸಿ ಅಧ್ಯಕ್ಷ ಸಂಜು ವಾಘ, ಇಂಜಿನಿಯರಾದ ಕೆ.ಎನ್ ಪಾಟೀಲ, ಶಾಲೆಯ ಪ್ರಧಾನ ಗುರುಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ, ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.