ದೂಧ್ ಸಾಗರ ಜಲಪಾತ ಬಳಿ ಭಾರೀ ಗುಡ್ಡ ಕುಸಿತ: ಗೋವಾಕ್ಕೆ ತೆರಳುವ ರೈಲುಗಳು ತಾತ್ಕಾಲಿಕ ರದ್ದು
Team Udayavani, Jul 26, 2023, 9:48 AM IST
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ಸೇರಿದಂತೆ ವಿವಿಧ ಕಡೆಗೆ ಸುರಿಯುತ್ತಿರುವ ಧಾರಾಕಾರ ಮಳೆಗೆ ದೂಧಸಾಗರ ಜಲಪಾತದ ಬಳಿಯ ಸುರಂಗ ಮಾರ್ಗದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತಗೊಂಡಿದ್ದು ಗೋವಾಕ್ಕೆ ತೆರಳುವ ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭೂಕುಸಿತವಾಗುತ್ತಿದ್ದು, ಬೆಳಗಾವಿ- ಗೋವಾ ಮಾರ್ಗದಲ್ಲಿರುವ ಕ್ಯಾಸಲ್ ರಾಕ್ ಬಳಿ ಮಂಗಳವಾರ ರಾತ್ರಿ ಗುಡ್ಡ ಕುಸಿತವಾಗಿದೆ. ರೈಲು ಹಳಿಗಳ ಮೇಲೆ ಬಾರಿ ಪ್ರಮಾಣದಲ್ಲಿ ಮಣ್ಣು ಬಿದ್ದಿರುವುದರಿಂದ ಸಂಪರ್ಕ ಕಡಿತಗೊಂಡಿದೆ.
ದೂಧಸಾಗರ್ ಜಲಪಾತ ಬಳಿಯ ಮೂರನೇ ಸುರಂಗದಲ್ಲಿಯೇ ಈ ಗುಡ್ಡ ಕುಸಿತವಾಗಿದೆ. ರೈಲು ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದ ಮಂಗಳವಾರ ರಾತ್ರಿ ಗೋವಾದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದಿನ್ ಎಕ್ಸಪ್ರೆಸ್ ರೈಲು ಮರ್ಗ ಬದಲಾಯಿಸಿ ಮುಂಬೈ ಮೂಲಕ ಕಳುಹಿಸಲಾಯಿತು.
ದೆಹಲಿಯಿಂದ ಮಿರಜ್ ಮೂಲಕ ರವಿವಾರ ರಾತ್ರಿ ಗೋವಾಕ್ಕೆ ತೆರಳುತ್ತಿದ್ದ ರೈಲು ಬೆಳಗಾವಿವರೆಗೆ ಮಾತ್ರ ಬಂದಿದ್ದು, ಅಲ್ಲಿಂದ ಪ್ರಯಾಣಿಕರನ್ನು ಬುಧವಾರ ಬೆಳಗಿನ ಜಾವ 16 ಬಸ್ ಗಳಲ್ಲಿ ಗೋವಾಕ್ಕೆ ಕಳುಹಿಸಲಾಯಿತು. ಸದ್ಯಕ್ಕೆ ಕ್ಯಾಸಲ್ ರಾಕ್ ವರೆಗೆ ಮಾತ್ರ ರೈಲುಗಳು ತೆರಳುತ್ತಿವೆ.
ಇದನ್ನೂ ಓದಿ: ಕದ್ದ ಜೆಸಿಬಿಯಲ್ಲೇ ಎಟಿಎಂ ಯಂತ್ರ ಕದಿಯಲು ಯತ್ನಿಸಿದ ಖದೀಮ… ಪೊಲೀಸರನ್ನು ಕಂಡು ಪರಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.