ರಭಸದ ಮಳೆಗೆ ಲೋಂಡಾ ಬಳಿ ಭೂಕುಸಿತ: ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ

Team Udayavani, Jul 25, 2023, 11:00 AM IST

ರಭಸದ ಮಳೆಗೆ ಲೋಂಡಾ ಬಳಿ ಭೂಕುಸಿತ: ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ

ಬೆಳಗಾವಿ: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ‌ಸುರಿಯುತ್ತಿದ್ದು, ಖಾನಾಪುರ ತಾಲೂಕಿನ ಅತ್ಯಂತ ಸುರಿಯುತ್ತಿರುವ ರಭಸದ ಮಳೆಗೆ ಭೂ ಕುಸಿತಗೊಂಡು ಬೆಳಗಾವಿ ಗೋವಾ ರಾಷ್ಟ್ರೀಯ ಹೆದ್ದಾರಿ ಕೊಚ್ಚಿಕೊಂಡು ಹೋಗಿದೆ.

ಖಾನಾಪುರ್ ತಾಲೂಕಿನ ಲೋಂಡಾ ಬಳಿ ಇತ್ತೀಚೆಗಷ್ಟೇ ನಿರ್ಮಾಣಗೊಂಡಿದ್ದ ರಾಷ್ಟ್ರೀಯ ಹೆದ್ದಾರಿ 4ಎ ಭೂಕುಸಿತಗೊಂಡು ಕೊಚ್ಚಿ ಹೋಗಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ರಭಸದ ಮಳೆಯಿಂದ ಈ ಅವಘಡ ಸಂಭವಿಸಿದೆ.

ಬೆಳಗಾವಿಯಿಂದ ರಾಮನಗರ ಮೂಲಕ ಗೋವಾಕ್ಕೆ ಈ ರಾಷ್ಟ್ರೀಯ ಹೆದ್ದಾರಿ ಮೂಲಕ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಈ ಹೆದ್ದಾರಿ ಕುಸಿತಗೊಂಡಿದ್ದರಿಂದ ಸಂಚಾರ ಮಾರ್ಗ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪರ್ಯಾಯ ಮಾರ್ಗದ ಮೂಲಕ ವಾಹನಗಳನ್ನು ಸಂಚರಿಸಲು ಪೊಲೀಸರು ಅನುಕೂಲ ಮಾಡಿಕೊಟ್ಟಿದ್ದಾರೆ.

ಇದೇ ರೀತಿಯಾಗಿ ಇನ್ನೂ ಎರಡು ಮೂರು ದಿನಗಳ ಕಾಲ ಮಳೆ ಸುರಿದರೆ ಇಲ್ಲಿ ರಸ್ತೆ ಇತ್ತಾ ಎಂಬ ಅನುಮಾನ ಕಾಡುವುದು ಸಹಜ.

ಟಾಪ್ ನ್ಯೂಸ್

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.