Laxman Savadi -ನಾನು ಕಾಂಗ್ರೆಸ್ ಬಿಡಲ್ಲ: ರಾಜು ಕಾಗೆ
Team Udayavani, Feb 10, 2024, 6:36 PM IST
ಐನಾಪುರ/ಕಾಗವಾಡ: ನನ್ನ ಆಪ್ತ ಸ್ನೇಹಿತ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ, ಶಾಸಕ ರಾಜು ಕಾಗೆ ಸ್ಪಷ್ಟಪಡಿಸಿದರು.
ಉಗಾರ ಖುರ್ದನಲ್ಲಿ ಶನಿವಾರ ಮಾತನಾಡಿದ ಅವರು, ಆ ಪಕ್ಷ ಬೇಡವೆಂದೇ ಬಿಟ್ಟು ಬಂದಿರುವಾಗ ಮರಳಿ ಹೋಗುವ ಪ್ರಶ್ನೆಯೇ ಉದ್ಭವಿಸಲ್ಲ. ಇದು ಕೇವಲ ಮಾಧ್ಯಮದವರ ಸೃಷ್ಟಿ. ರಾಜ್ಯ ಸರ್ಕಾರ ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ನೀಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.