ಕಾಂಗ್ರೆಸ್ ತೊರೆಯುವುದಾಗಿ ಹೇಳಿಲ್ಲ: ಪ್ರಕಾಶ್ ಹುಕ್ಕೇರಿ
Team Udayavani, Feb 6, 2017, 3:45 AM IST
ಅಥಣಿ: ಎಸ್.ಎಂ. ಕೃಷ್ಣ ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ನನ್ನ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಸಹಕಾರ ನೀಡಿದ್ದರಿಂದ ಅವರ ಮನವೊಲಿಸಿ ಕಾಂಗ್ರೆಸ್ ಪಕ್ಷದಲ್ಲಿಯೇ ಅವರನ್ನು ಉಳಿಸಿಕೊಳ್ಳುವುದಾಗಿ ಹೇಳಿದ್ದೇನೆಯೇ ಹೊರತು ನಾನೂ ಕಾಂಗ್ರೆಸ್ ತೊರೆಯುತ್ತೇನೆ ಎಂದು ಹೇಳಿರಲಿಲ್ಲ ಎಂದು ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ ಸ್ಪಷ್ಟಪಡಿಸಿದರು.
ಹುಲಗಬಾಳಿ ಗ್ರಾಮದಲ್ಲಿ ಭಾನುವಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತಾವು ಯಾವಗಲೂ ಕಾಂಗ್ರೆಸ್ಸಿಗ. ತಮ್ಮ ನಡಿಗೆ ಯಾವಾಗಲೂ ಕಾಂಗ್ರೆಸ್ಸಿನೆಡೆಗೆ ಇರುತ್ತದೆಯೇ ಹೊರತು ಬೇರೆ ಪಕ್ಷದತ್ತ ಇಲ್ಲ. ಕೃಷ್ಣ ಅವರು ಪಕ್ಷದಲ್ಲೇ ಮುಂದುವರಿಯುವಂತೆ ಹಿರಿಯ ನಾಯಕ ದಿಗ್ವಿಜಯ್‌ಸಿಂಗ್ ಪ್ರಯತ್ನಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.