Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
Team Udayavani, May 7, 2024, 7:50 PM IST
ಬೆಳಗಾವಿ: ಪ್ರಜ್ವಲ್ ರೇವಣ್ಣ ವೀಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರು ಹಿಂದಿನಿಂದಲೂ ಕೇಳಿಬರುತ್ತಿದೆ. ಎಸ್‌ಐಟಿ ತನಿಖೆಯಿಂದ ನಮಗೆ ನ್ಯಾಯ ಸಿಗುವುದಿಲ್ಲ ಎಂದು ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಚುನಾವಣೆಗೂ, ಪ್ರಜ್ವಲ್ ಪ್ರಕರಣಕ್ಕೂ, ವೈರಲ್ ಆಗಿರುವ ಶಿವಕುಮಾರ್ ಆಡಿಯೋಗೂ ಸಂಬಂಧವಿಲ್ಲ. ಇದು ಬಿಜೆಪಿಯ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.