ಲಾಕ್ ಡೌನ್ ಎಫೆಕ್ಟ್: ಕಾಲುವೆಗೆ ಸುರಿದರು ಸಾವಿರಗಟ್ಟಲೆ ಲೀಟರ್ ಹಾಲು
Team Udayavani, Mar 31, 2020, 12:43 PM IST
ಬೆಳಗಾವಿ: ಕೋವಿಡ್-19 ಲಾಕ್ ಡೌನ್ ನಿಂದ ಹಾಲಿನ ವ್ಯಾಪಾರದ ಮೇಲೂ ಪರಿಣಾಮ ಬಿದಿದ್ದು, ಹಾಲು ಕೊಳ್ಳುವವರಿಲ್ಲದೇ ಗೌಳಿ ಸಮುದಾಯ ಹಾಲನ್ನು ನಾಲೆಗೆ ಸುರಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ರಾಯಬಾಗ ತಾಲೂಕಿನ ಪಾಲಭಾಂವಿಯಲ್ಲಿ ಯುವಕರು ಸುಮಾರು 1500 ಕ್ಕೂ ಹೆಚ್ಚು ಲೀಟರ್ ಹಾಲನ್ನು ಕಾಲುವೆಗೆ ಸುರಿದಿದ್ದಾರೆ. ಖರೀದಿ ಮತ್ತು ಮಾರಾಟದಲ್ಲಿ ತೀವ್ರ ಕುಸಿತ ಹಾಗೂ ದರ ಕಡಿಮೆಯಾದ ಕಾರಣ ಈ ರೀತಿ ಮಾಡಲಾಗಿದೆ.ಯುವಕರು ಹಾಲನ್ನು ಕಾಲುವೆಗೆ ಸುರಿದಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಹಾಲಿಗೆ ಈ ಮೊದಲು ಸಿಗುತ್ತಿದ್ದ ದರ ಸಿಗದೆ ಅಸಮಾಧಾನಗೊಂಡ ಯುವಕರು ಘಟಪ್ರಭಾ ಎಡದಂಡೆ ಕಾಲುವೆಗೆ ತಾವು ಸಂಗ್ರಹಸಿದ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.