ಸಂಕೇಶ್ವರದಲ್ಲಿ ಲಾಕ್ಡೌನ್ ಸಡಿಲಿಕೆ
Team Udayavani, May 16, 2020, 2:55 PM IST
ಹುಕ್ಕೇರಿ: ಕೋವಿಡ್ ನಿಯಂತ್ರಣಕ್ಕಾಗಿ ತಾಲೂಕಿನ ಸಂಕೇಶ್ವರ ಪಟ್ಟಣ ಲಾಕ್ ಡೌನ್ ಮಾಡಲಾಗಿತ್ತು. ಹಾಗೂ ಕೆಲವೇ ಅಂಗಡಿಗಳಿಗೆ ಮಾತ್ರ ತೆರೆಯಲು ಅವಕಾಶ ನೀಡಲಾಗಿತ್ತು. ಆದರೆ ಈಗ ಲಾಕ್ಡೌನ್ ಸಡಿಲಿಕೆ ಮಾಡಲಾಗಿದ್ದು, ಎಲ್ಲ ವ್ಯಾಪಾರಸ್ಥರಿಗೆ ಹಾಗೂ ಸಾರ್ವಜನಿಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಎಲ್ಲ ತರಹದ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.
ಸಂಕೇಶ್ವರ ಪಟ್ಟಣದಲ್ಲಿ ನಿರ್ಬಂಧಿತ ಪ್ರದೇಶ ಹೊರತುಪಡಿಸಿ ಉಳಿದ ಕಡೆ ಬೆಳಗ್ಗೆ 8ರಿಂದ ಸಂಜೆ 6ಗಂಟೆಯವರೆಗೆ ಅಂಗಡಿಕಾರರು,ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಮಾಸ್ಕ ಧರಿಸಿ ಸ್ಯಾನಿಟೈಸರ್ ಬಳಕೆ ಮಾಡುತ್ತ ವ್ಯಾಪಾರ ಮಾಡಬೇಕು. ಮಾರುಕಟ್ಟೆ ಪ್ರದೇಶದಲ್ಲಿ 5ಕ್ಕಿಂತ ಹೆಚ್ಚು ಜನ ಒಂದೆಡೆ ಸೇರುವಂತಿಲ್ಲ. ತರಕಾರಿ, ಹಣ್ಣು ವ್ಯಾಪರಸ್ಥರು ಒಂದೆಡೆ ಕುಳಿತಕೊಳ್ಳದೆ ಮನೆ ಮನೆಗೆ ಸಂಚರಿಸಿ ವ್ಯಾಪಾರ ಮಾಡಬೇಕು. ಈ ನಿಟ್ಟಿನಲ್ಲಿ ಕಂದಾಯ ಇಲಾಖೆ, ಪುರಸಭೆ, ಪೊಲೀಸರು ನಿಗಾವಹಿಸಲು ಶಾಸಕರು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.