ಲೋಕ ಸಮರ ಮತ ಎಣಿಕೆ ನಾಳೆ


Team Udayavani, May 22, 2019, 8:01 AM IST

bg-tdy-1..

ಬೆಳಗಾವಿ: ಲೋಕಸಭಾ ಚುನಾವಣೆ-2019ರ ಬೆಳಗಾವಿ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮೇ 23ರಂದು ಬೆಳಗ್ಗೆ 8 ಗಂಟೆಯಿಂದ ನಗರದ ಟಿಳಕವಾಡಿ ಆರ್‌ಪಿಡಿ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್‌. ತಿಳಿಸಿದ್ದಾರೆ.

ಬೆಳಗಾವಿ ಲೋಕಸಭಾ ವ್ಯಾಪ್ತಿಯ ಎಂಟು ವಿಧಾನಸಭಾ ಮತಕ್ಷೇತ್ರವಾರು ಮತ ಎಣಿಕೆ ಆರ್‌ಪಿಡಿ ಕಾಲೇಜಿನ ಲ್ಯಾಬೋರೇಟರಿ ಬಿಲ್ಡಿಂಗ್‌ ಹಾಗೂ ಹೊಸ ಕಟ್ಟಡದಲ್ಲಿ ನಡೆಯಲಿದೆ.

ಅರಭಾಂವಿ ಮತಕ್ಷೇತ್ರದ ಮತ ಎಣಿಕೆ ಮೊದಲನೇ ಮಹಡಿ ಲ್ಯಾಬೋರೇಟರಿ ಬಿಲ್ಡಿಂಗ್‌ನ ಹಾಲ್ ನಂ. 14, ಗೋಕಾಕ ಮತಕ್ಷೇತ್ರ ಮೊದಲನೇ ಮಹಡಿ ಹೊಸ ಕಟ್ಟಡದ ಹಾಲ್ ನಂ. 12, ಬೆಳಗಾವಿ ಉತ್ತರ ಮತಕ್ಷೇತ್ರ ಎರಡನೇ ಮಹಡಿ ಲ್ಯಾಬೋರೇಟರಿ ಬಿಲ್ಡಿಂಗ್‌ನ ಹಾಲ್ ನಂ. 22, ಬೆಳಗಾವಿ ದಕ್ಷಿಣ ಮತಕ್ಷೇತ್ರ ಎರಡನೇ ಮಹಡಿ ಲ್ಯಾಬೋರೇಟರಿ ಬಿಲ್ಡಿಂಗ್‌ನ ಹಾಲ್ ನಂ. 33, ಬೆಳಗಾವಿ ಗ್ರಾಮೀಣ ಮತಕ್ಷೇತ್ರ ಮೊದಲನೇ ಮಹಡಿ ಹೊಸ ಕಟ್ಟಡದ ಹಾಲ್ ನಂ. 06, ಬೈಲಹೊಂಗಲ ಮತಕ್ಷೇತ್ರ ಮೊದಲನೇ ಮಹಡಿ ಲ್ಯಾಬೋರೇಟರಿ ಬಿಲ್ಡಿಂಗ್‌ನ ಹಾಲ್ ನಂ. 20, ಸವದತ್ತಿ ಯಲ್ಲಮ್ಮ ಮತಕ್ಷೇತ್ರ ಎರಡನೇ ಮಹಡಿ ಲ್ಯಾಬೋರೇಟರಿ ಬಿಲ್ಡಿಂಗ್‌ನ ಹಾಲ್ ನಂ.30, ರಾಮದುರ್ಗ ಮತಕ್ಷೇತ್ರ ಕೆಳ ಮಹಡಿ ಹೊಸ ಕಟ್ಟಡದ ಹಾಲ್ ನಂ. 01ರಲ್ಲಿ ನಡೆಯಲಿದೆ ಅದರಂತೆ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಡಾ| ಹೆರಕೇರ್‌ ಬಿಲ್ಡಿಂಗ್‌ನ ಹಾಲ್ ನಂ. 37ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಮತಕ್ಷೇತ್ರವಾರು ಪ್ರತಿ ಒಂದು ಮತ ಎಣಿಕೆ ಹಾಲ್ಗಳಿಗೆ 14 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ಟೇಬಲ್ಗಳಿಗೆ ಒಬ್ಬರಂತೆ 14 ಏಜೆಂಟರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.