ಲೋಕುರ ಗ್ರಾಮ ಲಾಕ್‌ಡೌನ್
Team Udayavani, Jun 25, 2020, 2:23 PM IST
ಕಾಗವಾಡ: ಕಾಗವಾಡ ತಾಲೂಕಿನ ಲೋಕುರ ಗ್ರಾಮದ 21 ವಯಸ್ಸಿನ ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಮಂಗಳವಾರವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಲೋಕುರ ಗ್ರಾಮ ಲಾಕ್‌ಡೌನ್: ತಾಲೂಕಾ ಪಂಚಾಯತಿ ಸದಸ್ಯ ಸುಧಾಕರ ಭಗತ್, ಮುಖಂಡರಾದ ಪಿಂಟು ಕಾಂಬಳೆ, ಮೋಹನ ಕಾಂಬಳೆ ಮಾತನಾಡಿ, ಗ್ರಾಮದಲ್ಲಿ ಕೋವಿಡ್ ಸೋಂಕು ಕಂಡು ಬಂದಿದ್ದರಿಂದ ಎರಡು ದಿನ ಸ್ವ-ಇಚ್ಛೆಯಿಂದ ಸಂಪೂರ್ಣ ಗ್ರಾಮದ ಎಲ್ಲ ದಿನನಿತ್ಯದ ವ್ಯವಹಾರಗಳನ್ನು ಸ್ಥಗಿತಗೊಳಿಸಿ, ಲಾಕ್ ಡೌನ್ ಮಾಡುವ ನಿರ್ಣಯ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಜೂ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭಗೊಳ್ಳಲಿದ್ದು, ಪ್ರಭಾರಿ ಬಿಇಓ ಸಿ.ಎಂ. ಸಾಂಗಲೆ, ಸಹಾಯಕ ಬಿಇಓ ಎಸ್.ಬಿ.ಪಾಟೀಲ, ಮುಖ್ಯಾಧ್ಯಾಪಿಕೆ ಸುಮಿತ್ರಾ ಕವಡೆ 10ನೇ ತರಗತಿಯ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಆ ಪರಿಸರದಲ್ಲಿ ಯಾವುದೇ ವಿದ್ಯಾರ್ಥಿಗಳು ಇಲ್ಲ ಎಂಬುದನ್ನು ದೃಢಪಡಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.