ಸ್ಕಿಪ್ಪಿಂಗ್ ವೈರ್‌ ಬಿಗಿದು ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ!

Team Udayavani, Jul 22, 2022, 1:06 PM IST

ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ!

ಬೆಳಗಾವಿ: ಪ್ರೀತಿಯ ವಿಷಯದಲ್ಲಿ ಯುವತಿ ಕೈ ಕೊಟ್ಟಿದ್ದರಿಂದ ಮನನೊಂದ ಯುವಕ ಪ್ರೇಯಸಿಯನ್ನು ಕೊಲೆ ಮಾಡಿ ನಂತರ ತಾನೂ ಸಹ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಬಸವ ಕಾಲೊನಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಸವದತ್ತಿ ತಾಲೂಕಿನ ಬೂದಿಗೊಪ್ಪ ನಿವಾಸಿ ರಾಮಚಂದ್ರ ತೆಣಗಿ (27 ವ) ಹಾಗೂ ಯರಗಟ್ಟಿ ತಾಲೂಕಿನ ಮದ್ಲೂರು ಗ್ರಾಮದ ರೇಣುಕಾ (28 ವ) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ರೇಣುಕಾ ಅವರ ಕುತ್ತಿಗೆಗೆ ಸ್ಕಿಪ್ಪಿಂಗ್ ವೈರ್‌ ಬಿಗಿದು ಕೊಲೆ ಮಾಡಿದ ರಾಮಚಂದ್ರ ನಂತರ ಅದೇ ವೈರಿನಿಂದ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ:ಮಂಗಳೂರು ವಿದ್ಯಾರ್ಥಿಗಳ ಅಶ್ಲೀಲ ವರ್ತನೆ: ಡ್ರಗ್ಸ್, ಸೆಕ್ಸ್ ಮಾಫಿಯಾ ಶಂಕೆ; ತನಿಖೆಗೆ ಆಗ್ರಹ

ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ರೇಣುಕಾ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಮಚಂದ್ರ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇತ್ತೀಚಿಗೆ ರೇಣುಕಾ ಅವರು ರಾಮಚಂದ್ರನಿಂದ ಅಂತರ ಕಾಯ್ದು ಕೊಂಡಿದ್ದಳು. ಇದೇ ಕಾರಣಕ್ಕೆ ಗುರುವಾರ ರಾತ್ರಿ ರೇಣುಕಾಳನ್ನು ಭೇಟಿ ಮಾಡಲು ರಾಮಚಂದ್ರ ಬಂದಿದ್ದ. ಈ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಪ್ರೇಮಿಗಳಿಬ್ಬರ ಶವದ ಬಳಿ ಡೆತ್ ನೋಟ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಪಿಎಂಸಿ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.