![ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ](https://www.udayavani.com/wp-content/uploads/2025/02/marathon-1-415x264.jpg)
![ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ](https://www.udayavani.com/wp-content/uploads/2025/02/marathon-1-415x264.jpg)
Team Udayavani, Jan 29, 2025, 11:56 AM IST
ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿರುವ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ ಐದಾರು ಜನರು ಗಾಯಗೊಂಡಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿಯ ವಡಗಾವಿ ಪ್ರದೇಶದ ಶೆಟ್ಟಿ ಗಲ್ಲಿಯ ಅರ್ಚನಾ ಕೊಪರ್ಡೆ, ಕಾಂಚನ ಕೋಪರ್ಡೆ ದಂಪತಿ ಹಾಗೂ ಬಾಲಕಿಯರಾದ ಜ್ಯೋತಿ ಮೇಘಾ ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ.
ಬೆಳಗಾವಿಯಿಂದ ಸುಮಾರು 500ಕ್ಕೂ ಹೆಚ್ಚು ಜನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದು, ಕೆಲವರಿಗೆ ಗಾಯಗಳಾಗಿವೆ ಎಂಬ ಮಾಹಿತಿ ತಿಳಿದು ಬಂದಿದೆ.
ಇದನ್ನೂ ಓದಿ: Maha Kumbh ; ಭಾರೀ ಸನ್ನದ್ಧತೆಯ ಹೊರತಾಗಿಯೂ ಅಮಾವಾಸ್ಯೆಯಂದು ನಡೆಯಿತು ದುರಂತ
ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ
Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ
NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ
Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು
Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ
ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ
Stock Market: ಕಾರ್ಪೋರೇಟ್ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ
Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ
Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?
Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ
You seem to have an Ad Blocker on.
To continue reading, please turn it off or whitelist Udayavani.