ಮಹಾರಾಷ್ಟ್ರದ ಕನ್ನಡಿಗರಿಗೆ ಪಡಿತರ ರದ್ದು ಬೆದರಿಕೆ: ಎಂ.ಬಿ. ಪಾಟೀಲ್
Team Udayavani, Dec 2, 2022, 10:43 PM IST
ವಿಜಯಪುರ: ಮೂಲ ಸೌಕರ್ಯಗಳಿಂದ ವಂಚಿತರಾದ ಮಹಾರಾಷ್ಟ್ರದ ಗಡಿನಾಡು ಕನ್ನಡಿಗರು ಕರ್ನಾಟಕಕ್ಕೆ ಸೇರುವ ಬಗ್ಗೆ ನಿರ್ಣಯ ಕೈಗೊಂಡಿದ್ದಕ್ಕೆ ಉರಿದು ಬೀಳುತ್ತಿರುವ ಮಹಾರಾಷ್ಟ್ರ ಸರಕಾರ, ಕನ್ನಡದ ಗ್ರಾಮಗಳಿಗೆ ಪಡಿತರ ಚೀಟಿ ರದ್ದು ಮಾಡುವ ಬೆದರಿಕೆ ಹಾಕುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಂಡು ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂಲ ಸೌಕರ್ಯ ಕಲ್ಪಿಸುವಲ್ಲಿ ಗಡಿನಾಡು ಕನ್ನಡಿಗರನ್ನು ನಿರ್ಲಕ್ಷಿಸಿದ್ದಕ್ಕೆ ಮಹಾರಾಷ್ಟ್ರ ದ ವಿರುದ್ಧ ಸಹಜವಾಗಿಯೇ ತಿರುಗಿ ಬಿದ್ದಿದ್ದಾರೆ.
ಕರ್ನಾಟಕದ ನೆಲ, ಜಲ, ಭಾಷೆಯಂಥ ಆಸ್ಮಿತೆ ವಿಷಯ ಬಂದಾಗ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸಹಿತ ಎಲ್ಲ ಪಕ್ಷಗಳೂ ಕನ್ನಡದ ಪರವಾಗಿವೆ. ಪ್ರಸ್ತುತ ನಾವು ರಾಜ್ಯ ಸರಕಾರದ ಪರವಾಗಿಯೇ ನಿಲ್ಲುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.