ಸಾಮಾಜಿಕ ಅಂತರ ಕಾಯ್ದುಕೊಳ್ಳಿ
Team Udayavani, Apr 18, 2020, 3:52 PM IST
ಪಾಲಬಾವಿ: ಕೋವಿಡ್ 19 ವೈರಸ್ ದೇಶದಲ್ಲಿ ಹೆಚ್ಚುತ್ತಲಿದೆ. ಎಲ್ಲರೂ ಜಾಗೃತರಾಗಬೇಕಾಗಿದೆ. ನಾವು ಮನೆಯಲ್ಲಿಯೇ ಇರಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವದೇ ದಿವ್ಯ ಔಷಧವಾಗಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ರಾಯಬಾಗ ತಾಲೂಕು ಕಪ್ಪಲಗುದ್ದಿ ಗ್ರಾಮದ ಭರಮಲಿಂಗೇಶ್ವರ ದೇವಸ್ಥಾನದ ಅಂಗಳದಲ್ಲಿ ಹಮ್ಮಿಕೊಂಡ ಕೋವಿಡ್ 19 ವೈರಸ್ ತಡೆಗಟ್ಟುವ ವಿಶೇಷವಾದ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷರು, ಶಾಸಕ ಪಿ.ರಾಜೀವ್ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ಭರಮಪ್ಪ ಬಾಗೋಜಿ, ಪಿಡಿಒ ರಾಮನಗೌಡ ಪಾಟೀಲ, ಲಕ್ಕಪ್ಪ ಕುರನಿಂಗ, ಅಂಗನವಾಡಿ ಮೇಲ್ವಿಚಾರಕಿ ಖಾನಟ್ಟಿ, ಪ್ರಭು ದಿವಾಕರ, ಗುರು ಅಂಗಡಿ, ಮಂಜು ಮೇತ್ರಿ, ಕಾರ್ಯದರ್ಶಿ ಎ.ಎ. ಮಕಾನದಾರ, ಬಾಲಚಂದ್ರಮೇತ್ರಿ, ಕಲ್ಲಪ್ಪ ಅಂಗಡಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.