ತಲವಾರ್ ದಿಂದ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡ ಕೈ ಕಾರ್ಯಕರ್ತ ಅರೆಸ್ಟ್
Team Udayavani, May 4, 2020, 8:56 AM IST
ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತನೋರ್ವ ತನ್ನ ಜನ್ಮದಿನವನ್ನು ತಲವಾರ್ ದಿಂದ ಕೇಕ್ ಕತ್ತರಿಸಿ ಆಚರಿಸಿದ್ದಕ್ಕೆ ಈತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ತಾಲೂಕಿನ ಪಂತ ಬಾಳೇಕುಂದ್ರಿ ಗ್ರಾಮದ ಪ್ರೇಮ ಅಶೋಕ ಕೋಲಕಾರ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ತನ್ನ ಜನುಮದಿನ ಆಚರಿಸುವ ವೇಳೆ ತಲವಾರ್ ದಿಂದ ಕೇಕ್ ಕತ್ತರಿಸಿದ್ದನು. ಆಚರಣೆಯ ಫೋಟೊ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು ಎಂದು ಮಾರೀಹಾಳ ಠಾಣೆ ಇನ್ಸಪೆಕ್ಟರ್ ವಿಜಯಕುಮಾರ ಸಿನ್ನೂರ ತಿಳಿಸಿದ್ದಾರೆ.
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಮಾರೀಹಾಳ ಪೊಲೀಸರು ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಮಾರೀಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ
Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.