ಫಿಟ್ಸ್ ಬಂದು ಆಸ್ಪತ್ರೆ ಮಹಡಿಯಿಂದ ಬಿದ್ದು ಯುವಕ ಸಾವು: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
Team Udayavani, Aug 6, 2020, 5:50 PM IST
ಬೆಳಗಾವಿ: ತಂದೆಯೊಂದಿಗೆ ಆಸ್ಪತ್ರೆಗೆ ಹೋಗಿದ್ದ ಯುವಕನಿಗೆ ಫಿಟ್ಸ್ (ಮೂರ್ಛೆ) ಬಂದು ಮೂರನೇ ಮಹಡಿಯಿಂದ ಕೆಳಗಡೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಹಿಂಡಲಗಾದ ರೋಹನ್ ರಾಜು ಕುಪ್ಪೇಕರ ಎಂಬ ಯುವಕ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕಡೋಲಕರ ಗಲ್ಲಿಯ ಆಸ್ಪತ್ರೆಯ ಮಹಡಿಯಿಂದ ಬಿದ್ದಿರುವ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವಕ ಬೀಳುತ್ತಿದ್ದಂತೆ ಸ್ಥಳೀಯರು ಬಂದು ನೋಡುವಷ್ಟರಲ್ಲಿಯೇ ಸ್ಥಳದಲ್ಲಿಯೇ ಮೃತಪಟ್ಟಿದ್ದನು.
ಫಿಟ್ಸ್ ಸಮಸ್ಯೆ ಎಂದು ತಂದೆಯೊಂದಿಗೆ ರೋಹನ್ ಆಸ್ಪತ್ರೆಗೆ ಬಂದಿದ್ದನು. ರೋಹನ್ ಮೊಬೈಲ್ ನಲ್ಲಿ ಮಾತನಾಡುತ್ತ ಮಹಡಿ ಬಳಿ ನಿಂತಿದ್ದಾನೆ. ಒಮ್ಮೆಲೆ ಫಿಟ್ಸ್ ಬಂದು ತಲೆ ತಿರುಗಿ ಡ್ರಿಲ್ ಮೇಲಿನಿಂದ ಕೆಳಗೆ ಆಯಾ ತಪ್ಪಿ ಬಿದ್ದಿದ್ದಾನೆ. ಈತ ಮೇಲಿನಿಂದ ಬಿದ್ದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈತನ ಆತ್ಮಹತ್ಯೆ ಅಲ್ಲ, ಫಿಟ್ಸ್ ಬಂದು ರೋಹನ್ ಮೃತಪಟ್ಟಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಕ್ಕಳ ಮಾರಾಟ ಜಾಲ ಪತ್ತೆ; ಮಗುವಿನ ರಕ್ಷಣೆ
ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
Belagavi: ಪ್ರಭಾಕರ ಕೋರೆಯವರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
Tourism: 800 ಅಡಿ ಎತ್ತರದ ಬೆಟ್ಟದಲ್ಲಿ ಭವ್ಯ ಇತಿಹಾಸ ಸಾರುವ ಗಜೇಂದ್ರಗಡ ಕೋಟೆ
Tourism: ಬೆಳಗಾವಿಯ ಹಿಡಕಲ್ನಲ್ಲಿ ರಾಜ್ಯದ ಮೊದಲ ಡೋಮ್ ಮಾದರಿ ಪಕ್ಷಿಧಾಮ
MUST WATCH
ಹೊಸ ಸೇರ್ಪಡೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.