ಮಂಗಲಾಗೆ ರಾಜಕೀಯ ಅನುಭವ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

Team Udayavani, Mar 31, 2024, 11:15 PM IST

ಮಂಗಲಾಗೆ ರಾಜಕೀಯ ಅನುಭವ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ: ಮಹಿಳಾ ಕೋಟಾದಿಂದ ಸಚಿವ ಸ್ಥಾನ ಪಡೆದಿ ದ್ದೇನೆ ಹೊರತು ಯಾರಿಂದಲೂ ನಾನು ಸಚಿವ ಸ್ಥಾನ ಕಸಿದುಕೊಂಡಿಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್‌ ಮಹಿಳಾ ಕೋಟಾದಡಿ ನನಗೆ ಈ ಸ್ಥಾನಮಾನ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಹಿರಿಯರಿದ್ದರೂ ಅವರಿಂದ ಲಕ್ಷ್ಮೀ ಹೆಬ್ಬಾಳ್ಕರ್‌ ಸಚಿವ ಸ್ಥಾನವನ್ನು ಕಸಿದುಕೊಂಡಿದ್ದಾರೆ ಎನ್ನುವ ಸಂಸದೆ ಮಂಗಲಾ ಅಂಗಡಿಗೆ ರಾಜಕೀಯ ಅನುಭವ ಕಡಿಮೆ ಇದೆ. ಸಚಿವ ಸಂಪುಟ ರಚಿಸುವಾಗ ಮಹಿಳಾ ಕೋಟಾ ಇರುತ್ತದೆ. ರೂಪಾ ಶಶಿಧರ್‌ ಹಾಗೂ ನಾನು ಎರಡನೇ ಬಾರಿಗೆ ಆಯ್ಕೆಯಾದ ಶಾಸಕಿಯರು. ರೂಪಾ ತಂದೆ ಮುನಿಯಪ್ಪ ಸಚಿವರಾದ ಕಾರಣ ನನಗೆ ಮಹಿಳಾ ಕೋಟಾದಡಿ ಸಚಿವೆಯಾಗುವ ಅದೃಷ್ಟ ಒಲಿಯಿತು. ಇದೆಲ್ಲ ಗೊತ್ತಿಲ್ಲದ ಮಂಗಲಾ ಅವರು ಯಾರೋ ಬರೆದುಕೊಟ್ಟ ಹೇಳಿಕೆಯನ್ನು ಪತ್ರಿಕೆಗಳಿಗೆ ಬಿಡುಗಡೆ ಮಾಡಿದ್ದಾರೆ ಎಂದರು.

ಜಗದೀಶ ಶೆಟ್ಟರ್‌ಗೆ ಮನೆ ವಿಳಾಸವೇ ಇಲ್ಲ
ಜಗದೀಶ ಶೆಟ್ಟರ್‌ಗೆ ಮನೆ ವಿಳಾಸವೇ ಇಲ್ಲ. 6 ಸಲ ಹುಬ್ಬಳ್ಳಿಯಲ್ಲಿ ಗೆದ್ದು, ಈಗ ಇದ್ದಕ್ಕಿದ್ದಂತೆ ಬೆಳಗಾವಿ ಬಂದು “ಇದೇ ನನ್ನ ನನ್ನ ಕರ್ಮಭೂಮಿ’ ಎಂದರೆ ಯಾರು ನಂಬುತ್ತಾರೆ. ಮಂಗಲಾ ಪಕ್ಷ ಮೊದಲು, ಕುಟುಂಬ ಆಮೇಲೆ ಅಂತ ಹೇಳುತ್ತಿದ್ದಾರೆ. ಹಾಗಾದರೆ ಬೀಗರಿಗೆ ಯಾಕೆ ಟಿಕೆಟ್‌ ಕೊಡಿಸಿದರು? ಬೀಗರ ಕುಟುಂಬ ಬಿಟ್ಟು ಬೆಳಗಾವಿಯಲ್ಲಿ ಸ್ಪರ್ಧಿಸಲು ಬಿಜೆಪಿಯಲ್ಲಿ ಯಾರೂ ಇರಲಿಲ್ಲವೇ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.