ಪೊಲೀಸರಿಂದ ಪಥ ಸಂಚಲನ

Team Udayavani, Apr 25, 2020, 2:53 PM IST

ಪೊಲೀಸರಿಂದ ಪಥ ಸಂಚಲನ

ಗೋಕಾಕ:  ಕೋವಿಡ್ 19 ವೈರಸ್‌ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪೊಲೀಸರು ಶುಕ್ರವಾರ ನಗರದಲ್ಲಿ ಪಥ ಸಂಚಲನ ನಡೆಸಿದರು.

ಇಲ್ಲಿಯ ಸೋಮವಾರ ಪೇಟೆಯಲ್ಲಿ ನಗರಸಭಾ ಸದಸ್ಯೆ ಲಕ್ಷ್ಮೀ ದೇಶನೂರ ಸೇರಿದಂತೆ ಅನೇಕ ಸುಮಂಗಲಿಯರು ಆರತಿ ಬೆಳಗಿ ಅಭೂತಪೂರ್ವವಾಗಿ ಸ್ವಾಗತಿಸಿದರು. ಸಾರ್ವಜನಿಕರು ಪಥ ಸಂಚಲನ ಮೇಲೆ ಪುಷ್ಪಗಳ ಮಳೆ ಸುರಿಸಿದರು.

ಪಥ ಸಂಚಲನದಲ್ಲಿ ಪೌರಾಯುಕ್ತ ಶಿವಾನಂದ ಹಿರೇಮಠ, ಸಿಪಿಐ ಗೋಪಾಲ ರಾಠೊಡ, ಪಿಎಸ್‌ಐಗಳಾದ ಎ.ಟಿ.ಅಮ್ಮಿನಭಾಂವಿ, ನಾಗರಾಜ ಖೀಲಾರೆ, ರೋಟರಿ ಅಧ್ಯಕ್ಷ ಸೋಮಶೇಖರ ಮಗದುಮ್ಮ, ನಗರಸಭಾ ಸದಸ್ಯರು ಹಾಗೂ ಸಿಬ್ಬಂದಿ, ಆರೋಗ್ಯ ಇಲಾಖೆ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮನವಿ: ಡಿವಾಯ್‌ಎಸ್‌ಪಿ ಪ್ರಭು ಡಿ.ಟಿ. ಮಾತನಾಡಿ, ಅವರು  ಕೋವಿಡ್ 19 ವೈರಸ್‌ ತಡೆಗಟ್ಟುವಲ್ಲಿ ವಿವಿಧ ಇಲಾಖೆಗಳು, ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಿದ್ದೀರಿ. ಮುಂದೆಯೂ ಇದೇ ರೀತಿ ಸಹಕಾರ ನೀಡುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.