ಸಿದ್ದು-ದೇವೇಗೌಡ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ: ಜಿಟಿಡಿ
Team Udayavani, Jun 30, 2018, 7:15 AM IST
ಬೆಳಗಾವಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ಭಿನ್ನಾಭಿಪ್ರಾ
ಯವಿಲ್ಲ. ಹಾಗೇನಾದರೂ ಇದ್ದಿದ್ದರೆ ಸಮ್ಮಿಶ್ರ ಸರಕಾರ ರಚನೆ ಆಗುತ್ತಲೇ ಇರಲಿಲ್ಲ ಎಂದು ಉನ್ನತ ಶಿಕ್ಷಣ ಸಚಿವ
ಜಿ.ಟಿ. ದೇವೇಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಈ ಸರಕಾರ ಮುಂದುವರಿಸಿಕೊಂಡು ಹೋಗುವುದು ಕಾಂಗ್ರೆಸ್ ಹಾಗೂ
ಜೆಡಿಎಸ್ ಪಕ್ಷಗಳಿಗೆ ಅನಿವಾರ್ಯ. ಹೀಗಾಗಿ ಯಾರೂ ಇದನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈಹಾಕುವುದಿಲ್ಲ. ಸಚಿವ ಸ್ಥಾನ ವಂಚಿತರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಈ ರೀತಿಯ ಅಸಮಾಧಾನ ಜೆಡಿಎಸ್‌ನಲ್ಲೂ ಇದೆ. ಆದರೆ ಅದರಿಂದ ಸಮ್ಮಿಶ್ರ ಸರಕಾರಕ್ಕೆ ಅಪಾಯವಿಲ್ಲ. ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚು ಸ್ಥಾನ ಸಿಗಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.