![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 9, 2022, 10:59 AM IST
ಬೆಳಗಾವಿ: ನಾಪತ್ತೆ ಆಗಿದ್ದ ಮರಾಠಾ ಲಘು ಪದಾತಿ ದಳದ ಕಮಾಂಡೋ ಟ್ರೈನಿಂಗ್ ವಿಂಗ್ ನ ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರನ್ನು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಒಂದು ತಿಂಗಳ ಬಳಿಕ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರು ನಾಪತ್ತೆಯಾಗಿದ್ದರಿಂದ ಸೇನಾ ವಲಯದಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರು ಮತ್ತು ಸೇನೆಯ ಅಧಿಕಾರಿಗಳು ಶ್ರಮವಹಿಸಿ ಸೇನಾ ಅಧಿಕಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಸ್ವಸ್ಥ ಸ್ಥಿತಿಯಲ್ಲಿ ಸೇನಾಧಿಕಾರಿ ಶುಕ್ರವಾರ ಸಿಕ್ಕಿದ್ದಾರೆ.
ಕ್ಯಾಂಪ್ ಪ್ರದೇಶದಿಂದ ಕಳೆದ ತಿಂಗಳು 12ರಂದು ಮಧ್ಯಾಹ್ನ ಸುರ್ಜಿತ್ ಸಿಂಗ್ ನಾಪತ್ತೆ ಆಗಿದ್ದರು. ಎಟಿಎಂ ನಿಂದ ಹಣ ಪಡೆಯಲು ಹೋದವರು ಮರಳಿ ಬಂದಿರಲಿಲ್ಲ. ಮೊಬೈಲ್ ಟ್ರೆಸ್ ಮಾಡಿದರೂ ಸಿಕ್ಕಿರಲಿಲ್ಲ. ಸೇನಾಧಿಕಾರಿಯನ್ನು ಯಾರಾದರೂ ಅಪಹರಣ ಮಾಡಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿತ್ತು.
ಇದನ್ನೂ ಓದಿ:Updates: ಅಮರನಾಥ ಮೇಘಸ್ಫೋಟ:15,000 ಯಾತ್ರಾರ್ಥಿಗಳ ರಕ್ಷಣೆ, 40ಕ್ಕೂ ಹೆಚ್ಚು ಮಂದಿ ನಾಪತ್ತೆ
ಖಿನ್ನತೆಗೆ ಒಳಗಾಗಿರುವ ಸುರ್ಜಿತ್ ಸಿಂಗ್ ಅವರಿಗೆ ಹಿಂದಿನದ್ದು ಏನೂ ನೆನಪಿಲ್ಲ. ಹೀಗಾಗಿ ಅಲ್ಲಿ, ಇಲ್ಲಿ ಅಲೆದಾಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಇದ್ದಾಗ ಪೊಲೀಸರ ಕಣ್ಣಿಗೆ ಬಿದ್ದಾಗ ಹಿಡಿದು ವಿಚಾರಣೆ ನಡೆಸಿದಾಗ ಪತ್ತೆ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.