ಸಚಿವೆ ಶಶಿಕಲಾ ಜೊಲ್ಲೆಗೆ ಕೋವಿಡ್ 19 ಪಾಸಿಟಿವ್
Team Udayavani, Aug 31, 2020, 9:40 PM IST
ಚಿಕ್ಕೋಡಿ: ನಿಪ್ಪಾಣಿ ಶಾಸಕಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೋವಿಡ್ 19 ಸೋಂಕು ದೃಢವಾಗಿದೆ.
ತನಗೆ ಕೋವಿಡ್ 19 ಸೋಂಕು ದೃಢಪಟ್ಟಿರುವ ವಿಚಾರವನ್ನು ಸಚಿವೆ ಜೊಲ್ಲೆ ಅವರು ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ದೃಢಪಡಿಸಿದ್ದಾರೆ.
‘ನನಗೆ ಕೊವಿಡ್ ಪಾಸಿಟಿವ್ ಧೃಡಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೈನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೈನ್ ಆಗಬೇಕು’ ಎಂದು ಸಚಿವೆ ಜೊಲ್ಲೆ ಅವರು ಮನವಿ ಮಾಡಿಕೊಂಡಿದ್ದಾರೆ.
ಸದ್ಯಕ್ಕೆ ನನ್ನ ಆರೋಗ್ಯ ಪರಿಸ್ಥಿತಿ ಸಹಜವಾಗಿದೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಗಳೊಂದಿಗೆ ಮತ್ತೆ ಜನಸೇವೆಗೆ ಮರಳುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಫೇಸ್ಬುಕ್ ಫೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.