ಕೋವಿಡ್ ಗೆದ್ದ ಶಾಸಕ ಅನಿಲ್ ಬೆನಕೆ ಆಸ್ಪತ್ರೆಯಿಂದ ಬಿಡುಗಡೆ
Team Udayavani, Aug 2, 2020, 5:19 PM IST
ಬೆಳಗಾವಿ: ಕೋವಿಡ್-19 ಸೋಂಕಿಗೆ ದೃಢವಾಗಿದ್ದ ಶಾಸಕ ಅನಿಲ್ ಬೆನಕೆ ಸಂಪೂರ್ಣ ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ.
ಕೋವಿಡ್ ಸೋಂಕು ದೃಡಪಟ್ಟ ಬಳಿಕ ಅವರು ಕೆಎಲ್ ಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಆಸ್ಪತ್ರೆ ವೈದ್ಯರು, ವೈದ್ಯಕೀಯ ತಂಡದವರಿಂದ ಗುಣಮುಖವಾಗಿದ್ದೇನೆ. 7 ದಿನಗಳ ಕಾಲ ಮನೆಯಲ್ಲಿ ಪ್ರತ್ಯೇಕವಾಗಿರಲು ವೈದ್ಯರು ಸಲಹೆ ನೀಡಿದ್ದಾರೆ. ಅದನ್ನು ಪಾಲಿಸುವೆ. ಸಾರ್ವಜನಿಕರು ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ತಮಗೆ ಚಿಕಿತ್ಸೆ ನೀಡಿದ ಆಸ್ಪತ್ರೆ ಸಿಬ್ಬಂದಿಗಳನ್ನು ಶಾಸಕ ಅನಿಲ ಬೆನಕೆ ಸನ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.