ಶಾಸಕ ಬಾಲಚಂದ್ರ ಹೋಂ ಕ್ವಾರಂಟೈನ್‌ಗೆ

Team Udayavani, Apr 19, 2021, 8:35 PM IST

fnhdfgh

ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರ ಪರ ಕ್ಷೇತ್ರದಾದ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿ ಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೃತಜ್ಞತೆ ಸಲ್ಲಿಸಿದ್ದಾರೆ.

ಚುನಾವಣಾ ಪ್ರಚಾರಕ್ಕೆ ಮೂಡಲಗಿಗೆ ಏ-14ರಂದು ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅವರೊಂದಿಗೆ ಇಡೀ ದಿನ ಅಭ್ಯರ್ಥಿ ಪರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದೆ. ಮುಖ್ಯಮಂತ್ರಿಗಳು ಸಹ ತಮ್ಮೊಂದಿಗೆ ಪ್ರಾಥಮಿಕ ಹಂತದಲ್ಲಿ ಯಾರೂ ಸಂಪರ್ಕವಿದ್ದರೋ ಅವರು ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ನಲ್ಲಿರಬೇಕೆಂದು ಮನವಿ ಮಾಡಿಕೊಂಡಿದ್ದರಿಂದ ಏ.18 ರಿಂದ 5 ದಿನಗಳವರೆಗೆ ಹೋಂ ಕ್ವಾರಂಟೈನ್‌ಗೆ ಒಳಗಾಗಲಿದ್ದೇನೆ. ನನಗೆ ಯಾವುದೇ ತರಹ ರೋಗ ಲಕ್ಷಣಗಳಿಲ್ಲದಿದ್ದರೂ ಸಿಎಂ ಹಾಗೂ ವೈದ್ಯರ ಸಲಹೆ ಮೇರೆಗೆ ಈ ತೀರ್ಮಾನ ಕೈಗೊಂಡಿದ್ದೇನೆಂದು ಅವರು ಹೇಳಿದ್ದಾರೆ.

ನಾಳೆಯಿಂದಲೇ ಕ್ಷೇತ್ರದ ಕಾರ್ಯಕರ್ತರನ್ನು ಭೇಟಿ ಮಾಡಬೇಕೆಂಬುದು ನನ್ನ ಆಶಯವಾಗಿತ್ತು. ಅನಿವಾರ್ಯವಾಗಿ ಹೋಂ ಕ್ವಾರಂಟೈನ್‌ಗೆ ಒಳಗಾಗುತ್ತಿರುವುದರಿಂದ ಯಾರೂ ತಪ್ಪು ತಿಳಿದುಕೊಳ್ಳಬಾರದು. ನನ್ನ ಅನುಪಸ್ಥಿತಿಯಲ್ಲಿ ನಮ್ಮ ಟೀಂ ಎನ್‌ಎಸ್‌ ಎಫ್‌ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವವರು ಸ್ಪಂದಿಸುತ್ತಾರೆ. ಬರುವ ಶುಕ್ರವಾರದ ನಂತರ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು-ಕೊರತೆ ವಿಚಾರಿಸುತ್ತೇನೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.