ಮಹಿಳೆಯರೊಂದಿಗೆ ಶಾಸಕಿ ಚರ್ಚೆ
ಗ್ರಾಮೀಣ ಮಹಿಳೆಯರ ಕುಂದುಕೊರತೆ ವಿಚಾರಿಸಿದ ಹೆಬ್ಟಾಳಕರ್
Team Udayavani, Feb 8, 2021, 6:04 PM IST
ಬೆಳಗಾವಿ:ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿ ಕೆ ಕಂಗ್ರಾಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿಯಡಿ ಕೆಲಸ ಮಾಡುತ್ತಿರುವ ಸುಮಾರು 400ಕ್ಕೂ ಹೆಚ್ಚು ಮಹಿಳೆಯರನ್ನು ರವಿವಾರ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಭೇಟಿ ಮಾಡಿ ಅವರ ಸಂಕಷ್ಟಗಳನ್ನು ಆಲಿಸಿದರು.
ಸುದೀರ್ಘ ಸಮಯದವರೆಗೆ ಮಹಿಳೆಯರೊಂದಿಗೆ ಕಾಲ ಕಳೆದ ಹೆಬ್ಟಾಳಕರ, ಅವರ ಆರೋಗ್ಯ ಮತ್ತು ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ಅವರೊಂದಿಗೆ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳೆ ಅಬಲೆಯಲ್ಲ. ಸಬಲೆ. ಇಂತಹ ಕಠಿಣ ಕೆಲಸಗಳ ಮೂಲಕ ಇಡೀ ಕುಟುಂಬದ ಜೀವಾನಾಧಾರವಾಗಿರುವ ಮಹಿಳೆಯರು, ಇಡೀ ಸಮಾಜಕ್ಕೆ ಆದರ್ಶಪ್ರಾಯರಾಗಿ ನಿಲ್ಲುತ್ತಾರೆ ಎಂದರು.
ಇದನ್ನೂ ಓದಿ :ಕೇಂದ್ರ ಸರಕಾರದ ವಿರುದ್ಧ ರಿಪಬ್ಲಿಕ್ ಸೇನೆ ಪ್ರತಿಭಟನೆ
ಈ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳು, ಪಿಡಿಓ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.