CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ
Team Udayavani, Apr 30, 2024, 10:02 PM IST
ಬೆಳಗಾವಿ:ವಿದೇಶದಲ್ಲಿ ನನ್ನ ಮಗ ಮೃತಪಟ್ಟಾಗ ನರೇಂದ್ರ ಮೋದಿ ಹಾಗೂ ಸುಷ್ಮಾ ಸ್ವರಾಜ್ ಸಹಾಯ ಮಾಡಿದ್ದಾರೆ ಎಂಬುದು ಸಂಪೂರ್ಣ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಗೋಕಾಕದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನ ಮಗ ಮೃತಪಟ್ಟಾಗ ಯಾರೂ ನನ್ನನ್ನು ಸಂಪರ್ಕ ಮಾಡಿಯೇ ಇಲ್ಲ. ನಾನು ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಯಾರ ಜತೆಗೂ ಮಾತನಾಡಿಲ್ಲ. ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನನ್ನ ಮಗನು ವಿದೇಶದಲ್ಲಿ ಸತ್ತ. ಇಲ್ಲಿಗೆ ಮೃತದೇಹ ತಂದು ಅಂತ್ಯಕ್ರಿಯೆ ಮಾಡಿದ್ದೇನೆ. ಈ ಸಂದರ್ಭದಲ್ಲಿ ಮೋದಿ ಅವರನ್ನಾಗಲೀ ಅಥವಾ ಬೇರೆ ಯಾರನ್ನಾಗಲೀ ಸಂಪರ್ಕಿಸುವ ಪ್ರಮೇಯವೇ ಬರಲಿಲ್ಲ. ಇವರೆಲ್ಲ ಸುಳ್ಳು ಹೇಳುತ್ತಿದ್ದಾರೆ.
ಕಾಂಗ್ರೆಸ್ ಪಕ್ಷ 55 ವರ್ಷ ಅಧಿ ಕಾರ ಮಾಡಿದೆ. ಯಾವುದೇ ಮಹಿಳೆಯರ ತಾಳಿ ಕಿತ್ತುಕೊಂಡಿಲ್ಲ. ಇದಲ್ಲದೆ ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಲ್ಲಿ ಯಾವುದಾದರೂ ಮಹಿಳೆಯ ತಾಳಿ ಕಿತ್ತುಕೊಂಡಿದ್ದಾರೆ. ಚುನಾವಣೆಗಾಗಿ ಪ್ರಧಾನಿಯಾದವರು ಬರೀ ಸುಳ್ಳು ಹೇಳುವದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.