Belagavi: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 6.65 ಲಕ್ಷ ರೂ. ವಶ
Team Udayavani, Apr 2, 2024, 12:32 PM IST
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಇರುವ ಬಾಚಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6.65 ಲಕ್ಷ ರೂ. ನಗದು ಹಣವನ್ನು ಸೋಮವಾರ ಮಧ್ಯರಾತ್ರಿ ವಶಪಡಿಸಿಕೊಳ್ಳಲಾಗಿದೆ.
ಅಮೂಲ್ ವಿದ್ಯಾಧರ ಬೆಳಗಾವಿ ಎಂಬಾತ ಕಾರಿನಲ್ಲಿ ಸಾಗಿಸುತ್ತಿದ್ದ 6.65 ಲಕ್ಷ ರೂ.ಹಣಕ್ಕೆ ಸೂಕ್ತ ದಾಖಲೆಗಳು ಇಲ್ಲದ ಕಾರಣಕ್ಕೆ ವಶಕ್ಕೆ ಪಡೆದುಕೊಳ್ಳಲಾಗಿದೆ.
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್ ನಲ್ಲಿ ಇದ್ದ ಅಧಿಕಾರಿ ಪ್ರಶಾಂತ ದಿಕ್ಷೀತ್ ಹಾಗೂ ಎಸ್ ಎಸ್ ಟಿ ತಂಡ ಈ ಕಾರ್ಯಾಚರಣೆ ನಡೆಸಿದೆ.
ಇದನ್ನೂ ಓದಿ: ಮುಂದಿನ ಬಾರಿ ಸ್ಪರ್ಧೆ ಮಾಡಲ್ಲ… ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ: ಮೈಸೂರಿನಲ್ಲಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
“ಟೋಲ್‌ಗಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.