![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 10, 2020, 6:10 PM IST
ಮೂಡಲಗಿ: ಯಾದವಾಡ ಜಿಪಂ ಕ್ಷೇತ್ರಗಳಲ್ಲಿ ತಾಲೂಕಾಡಳಿತ ಮತ್ತು ಟೀಮ್ ಎನ್‌ಎಸ್‌ಎಫ್ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಮೂಡಲಗಿ: ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮೂಡಲಗಿ ತಾಲೂಕಿನ ಕೊನೆಯ ಭಾಗವಾಗಿರುವ ಯಾದವಾಡ ಜಿಪಂ ಕ್ಷೇತ್ರದ ಹಳ್ಳಿಗಳಲ್ಲಿ ತಾಲೂಕಾಡಳಿತ ಮತ್ತು ಟೀಮ್ ಎನ್‌ಎಸ್‌ಎಫ್ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.
ಮುಧೋಳ ವ್ಯಕ್ತಿಯೊಬ್ಬನಲ್ಲಿ ಕೋವಿಡ್ ವೈರಸ್ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುಧೋಳಕ್ಕೆ ಹೊಂದಿಕೊಂಡಿರುವ ಹಳ್ಳಿಗಳಿಗೆ ಭೇಟಿ ನೀಡಿ ತಿಳಿವಳಿಕೆ ನೀಡಲಾಯಿತು. ಈ ವೇಳೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸಾರ್ವಜನಿಕರು ಮನೆಯಲ್ಲಿಯೇ ಉಳಿದುಕೊಳ್ಳಬೇಕು. ಹೊರಗಡೆ ಯಾರು ಬರಬಾರದು. ಅಗತ್ಯವಿರುವ ಕೆಲಸಗಳಿಗೆ ಮಾತ್ರ ಹೊರ ಬಂದಲ್ಲಿ ಕಡ್ಡಾಯವಾಗಿ ಮಾಸ್ಕ್ ಮತ್ತು ಗ್ಲೌಸ್‌ಗಳನ್ನು ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನೊ ಬಗ್ಗೆ ಎಚ್ಚರದಿಂದ ಇರುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ್ ದಿಲಶಾದ ಮಹಾತ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಯಾದವಾಡ ಜಿಪಂ ಸದಸ್ಯ ಗೋವಿಂದ ಕೊಪ್ಪದ, ಕುಲಗೋಡ ಠಾಣೆ ಪಿಎಸ್‌ಐ ಹಣಮಂತ ನೆರಳೆ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ. ಮನ್ನಿಕೇರಿ, ನಿಂಗಪ್ಪ ಕುರಬೇಟ, ಬಸವರಾಜ ಹತ್ತರಕಿ ಇದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.