2,450 ಲೀಟರ್ ನಂದಿನಿ ಹಾಲು ವಿತರಣೆ
ಅರಬಾವಿ, ಕಲ್ಲೋಳಿ, ನಾಗನೂರ ಗ್ರಾಮದ ಬಡ ಕುಟುಂಬಗಳಿಗೆ ಕ್ಷೀರ ಭಾಗ್ಯ| ಸರಕಾರದ ಕ್ರಮಕ್ಕೆ ಮೆಚ್ಚುಗೆ
Team Udayavani, Apr 8, 2020, 5:52 PM IST
ಮೂಡಲಗಿ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚನೆ ಮೇರೆಗೆ ನಾಗನೂರ ಪಟ್ಟಣದ ಸ್ಲಂ ನಿವಾಸಿಗಳಿಗೆ ನಂದಿನಿ ಹಾಲು ವಿತರಿಸಲಾಯಿತು.
ಮೂಡಲಗಿ: ಅರಬಾವಿ ಮತಕ್ಷೇತ್ರದ ಪಟ್ಟಣ ಪಂಚಾಯತಿಗಳಾದ ಅರಬಾವಿ, ಕಲ್ಲೋಳಿ ಹಾಗೂ ನಾಗನೂರ ಪಟ್ಟಣದ ಬಡ ಕುಟುಂಬಗಳು ಮತ್ತು ಕೊಳಗೇರಿ ನಿವಾಸಿಗಳಿಗೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು 2,450 ಲೀಟರ್ ನಂದಿನಿ ಹಾಲನ್ನು ಉಚಿತವಾಗಿ ವಿತರಿಸಲು ಸೂಚನೆ ನೀಡಿದ್ದಾರೆ ಎಂದು ಯುವ ಧುರೀಣ ನಾಗೇಶ ಶೇಖರಗೋಳ ತಿಳಿಸಿದರು.
ಅರಬಾವಿ ಪಪಂ ವ್ಯಾಪ್ತಿಯಲ್ಲಿ ಕೆಎಂಎಫ್ದಿಂದ ಉಚಿತ ನಂದಿನಿ ಹಾಲನ್ನು ವಿತರಿಸಿ ಮಾತನಾಡಿದ ಅವರು, ಏ.14ರ ವರೆಗೆ ತಾಲೂಕಿನ ಎಲ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬಡ ಕುಟುಂಬಗಳಿಗೆ ಉಚಿತವಾಗಿ ಒಂದು ಲೀಟರ್ ಹಾಲನ್ನು ವಿತರಿಸಲಾಗುತ್ತಿದೆ ಎಂದರು. ಅರಬಾವಿಯಲ್ಲಿ ಸಾವಿರ ಕುಟುಂಬಗಳು, ಕಲ್ಲೋಳಿಯಲ್ಲಿ 750 ಕುಟುಂಬಗಳು ಮತ್ತು ನಾಗನೂರಿನಲ್ಲಿ 700 ಕುಟುಂಬಗಳಿಗೆ ಒಂದು ಲೀಟರ್ ಹಾಲು ವಿತರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚಿಸಿದ್ದಾರೆ ಎಂದರು. ಕಲ್ಲೋಳಿ ಮತ್ತು ನಾಗನೂರ ಪಪಂ ವ್ಯಾಪ್ತಿಯಲ್ಲಿ ನಂದಿನಿ ಹಾಲನ್ನು ಉಚಿತವಾಗಿ ವಿತರಿಸಲಾಯಿತು.
ಸ್ಲಂ ನಿವಾಸಿಗಳಿಗೆ ವಿತರಣೆ: ಪಟ್ಟಣದ ಈರಣ್ಣಾ ನಗರ, ವಿಜಯ ನಗರ, ವಿದ್ಯಾನಗರ, ವೆಂಕಟೇಶ್ವರ ನಗರ, ಗಂಗಾ ನಗರ, ರಾಜೀವ ಗಾಂ ಧಿ ನಗರ, ಕಜಾಳ ಮಡ್ಡಿ, ವಡ್ಡರ ಓಣಿಯಲ್ಲಿರುವ ನಿವಾಸಿಗಳಿಗೆ ತಲಾ ಲೀಟರ್ ಹಾಲ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.