ಸಂಶೋಧನೆಗಳಿಂದ ಹೆಚ್ಚಿನ ಜ್ಞಾನ


Team Udayavani, Jan 23, 2019, 9:59 AM IST

23-january-17.jpg

ಬೆಳಗಾವಿ: ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗಳು ನಿರಂತರ ನಡೆಯುತ್ತಿರುತ್ತವೆ. ಆದೇ ರೀತಿ ಈ ಸಂಶೋಧನೆಗಳ ಬಗ್ಗೆ ಕಾರ್ಯಾಗಾರಗಳನ್ನು ನಿರಂತರವಾಗಿ ನಡೆಸಬೇಕು. ಇದರಿಂದ ವೈದ್ಯಕೀಯ ಕ್ಷೇತ್ರದಲ್ಲಿ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ದಾದಿಯರಿಗೆ ಹೆಚ್ಚಿನ ಜ್ಞಾನ ದೊರೆತಂತಾಗುತ್ತದೆ ಎಂದು ಡೆಕ್ಕನ್‌ ಮೆಡಿಕಲ್‌ ಸೆಂಟರ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ| ರಮೇಶ ದೊಡ್ಡಣ್ಣವರ ಅಭಿಪ್ರಾಯಪಟ್ಟರು.

ಹಲಗಾ ಗ್ರಾಮದಲ್ಲಿರುವ ಭರತೇಶ ಶಿಕ್ಷಣ ಸಂಸ್ಥೆಯ ಪಿ.ಡಿ. ಭರತೇಶ ನರ್ಸಿಂಗ್‌ ಮಹಾವಿದ್ಯಾಲಯದಲ್ಲಿ ಕಮ್ಯುನಿಟಿ ಹೆಲ್ತ್‌ ನರ್ಸಿಂಗ್‌ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ರಿಸರ್ಚ್‌ ಮೆಥಡಾಲಜಿ ಆಂಡ್‌ ಬಯೋಸ್ಟಾಟಿಸ್ಟಿಕ್ಸ್‌ ವಿಷಾಯಾಧಾರಿತ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ದಾದಿಯರ ವೃತ್ತಿ ಜೀವನದಲ್ಲಿ ಇಂತಹ ಕಾರ್ಯಾಗಾರಗಳು ಅತೀ ಮಹತ್ವದ್ದಾಗಿವೆ. ಇದರಿಂದ ಹೊಸ ಅವಿಷ್ಕಾರ ಮತ್ತು ಸಂಶೋಧನೆಗಳ ಬಗ್ಗೆ ಸಾಕಷ್ಟು ತಿಳಿವಳಿಕೆ ಪಡೆಯಬಹುದಾಗಿದೆ.ಹಾಗಾಗಿ ದಾದಿಯರು ಪ್ರತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಹೆಚ್ಚಿನ ತಿಳಿವಳಿಕೆ ಪಡೆದು ತಮ್ಮ ಸೇವೆಯ ಗುಣಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ವೇಣುಗ್ರಾಮ ಆಸ್ಪತ್ರೆಯ ಕಾರ್ಯದರ್ಶಿ ಡಾ| ಅಭಿನಂದನ ಹಂಜಿ, ಕಾರ್ಯಾಗಾರದ ಮೂಲಕ ವೃತ್ತಿಪರ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು. ಇದರ ಜೊತೆಗೆ ವೃತ್ತಿ ಬದ್ದತೆ ಮತ್ತು ಜವಾಬ್ದಾರಿಗಳನ್ನು ಸಹ ಕಲಿಯಬಹುದು ಎಂದರು.

ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಾಜೀವ ದೊಡ್ಡಣ್ಣವರ ಅಧ್ಯಕ್ಷತೆ ವಹಿಸಿದ್ದರು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಸಂಗೀತಾ ಮೋರೇಶ್ವರ ಸ್ವಾಗತಿಸಿದರು. ಪ್ರೊ| ಪದ್ಮಾವತಿ ಬಡಿಗೇರ ಕಾರ್ಯಾಗಾರದ ಬಗ್ಗೆ ಮಾಹಿತಿ ನೀಡಿದರು. ಮಾಜಿ ಮಹಾಪೌರ ವಿಜಯ ಮೋರೆ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರೊ| ಮಹೇಶ ರೆಬಿನಾಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

suicide (2)

Manipal: ಬಾವಿಗೆ ಬಿದ್ದು ಕಾರ್ಮಿಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.