“ಮೋಸ್ಟ್ ವೆಲ್ ಕಮ್” : ಲಕ್ಷ್ಮೀ ಹೆಬ್ಬಾಳ್ಕರ್ ಗೆ ರಮೇಶ್ ಜಾರಕಿಹೊಳಿ ಟಾಂಗ್
ಯಾಕೆ ಸರ್ಕಾರ ಪತನ ಆಗಿದೆ ಎನ್ನುವುದು ಅವರ ಗಾಡ್ ಫಾದರ್ ಗೆ ಕೇಳಿದರೆ ಒಳ್ಳೆಯದು : ಜಾರಕಿಹೊಳಿ
Team Udayavani, Feb 12, 2021, 4:27 PM IST
ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.
ಓದಿ :ಕಾಂಗ್ರೆಸ್ ಎಲ್ಲಾ ಸಮುದಾಯಗಳನ್ನು ಒಳಗೊಂಡಿರುವ ಪಕ್ಷ : ಸತೀಶ್ ಜಾರಕಿಹೊಳಿ
“ಗೋಕಾಕಕ್ಕೆ ಮೋಸ್ಟ್ ವೆಲ್ ಕಮ್” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ(ಫೆ.12) ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
“ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ ಅಲ್ಲ. ಯಾವ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇಲ್ಲವೋ ಅಲ್ಲಿ ಗೆಲ್ಲಿಸಬೇಕು ಎನ್ನುವುದು ನಮ್ಮ ಗುರಿ” ಎಂದು ‘ಮುಂದಿನ ಟಾರ್ಗೆಟ್ ಗೋಕಾಕ, ಪಕ್ಷ ಬಯಸಿದರೇ ಅಲ್ಲಿಂದಲೇ ಸ್ಪರ್ಧೆ’ ಎಂಬ ಹೇಳಿಕೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
ಇನ್ನು, ಯಾಕೆ ಸರ್ಕಾರ ಪತನ ಆಗಿದೆ ಎನ್ನುವುದು ಅವರ ಗಾಡ್ ಫಾದರ್ ಗೆ ಕೇಳಿದರೆ ಒಳ್ಳೆಯದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರಗೆ ಕೂಡ ಟಾಂಗ್ ನೀಡಿದ್ದಾರೆ.
ಓದಿ : ಮನೆಯನ್ನೇ ಸುಟ್ಟವರು, ನನ್ನನ್ನು ಸುಡದೆ ಬಿಡುತ್ತಾರಾ, ಈಗಲೂ ಬೆದರಿಕೆಯಿದೆ: ಶಾಸಕ ಅಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.