Rajya Sabha ನಾಸಿರ್ ಹುಸೇನ್ ಪ್ರಮಾಣ ವಚನ ಸ್ವೀಕರಿಸಬಾರದು: ವಿಜಯೇಂದ್ರ
ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಪತ್ರ
Team Udayavani, Mar 5, 2024, 7:12 PM IST
ಬೆಳಗಾವಿ:ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ಮುಗಿಯುವವರೆಗೆ ರಾಜ್ಯಸಭಾ ಸದಸ್ಯರಾಗಿ ನಾಸೀರ್ ಹುಸೇನ್ ಪ್ರಮಾಣ ವಚನ ಸ್ವೀಕರಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಸಂಬಂಧ ಬಿಜೆಪಿ ವತಿಯಿಂದ ಉಪರಾಷ್ಟ್ರಪತಿಗಳಿಗೆ ಪತ್ರ ಬರೆದು ಸಂಪೂರ್ಣ ತನಿಖೆ ಮುಗಿಯವವರೆಗೆ ನಾಸೀರ್ ಹುಸೇನ್‌ಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಮನವಿ ಮಾಡಿಕೊಳ್ಳಲಾಗುವುದು. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನು ಸಹ ಆರೋಪಿ ಎಂದು ಪರಿಗಣಿಸಿ ಪ್ರಕರಣ ದಾಖಲಿಸಬೇಕು. ಯಾವುದೇ ಕಾರಣಕ್ಕೂ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಮಾಡಿಕೊಡಬಾರದು.
ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಪಕ್ಷ ನಿಜವಾಗಿಯೂ ಪ್ರಾಮಾಣಿಕವಾಗಿದ್ದರೆ, ದೇಶದ ಜನರ ಬಗ್ಗೆ ಕಾಳಜಿ ಇದ್ದರೆ ಇಂತಹ ದೇಶದ್ರೋಹಿಗಳ ರಕ್ಷಣೆಗೆ ನಿಲ್ಲಬಾರದು. ತನಿಖೆ ವಿಷಯದಲ್ಲಿ ಪೊಲೀಸರ ಮೇಲೆ ಒತ್ತಡ ಹಾಕಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.