ನೇಸರಗಿ ನಿಲ್ದಾಣಕ್ಕೆ ಬೇಕಿವೆ ಸೌಕರ್ಯ

­ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ ನೀಡಿರುವುದು ನಿಲ್ದಾಣದ ಅಭಿವೃದ್ಧಿಯ ಆಸೆ ಮೂಡಿಸಿದೆ

Team Udayavani, May 26, 2022, 2:09 PM IST

12

ಬೈಲಹೊಂಗಲ: ತಾಲೂಕಿನ ನೇಸರಗಿ ಬಸ್‌ ನಿಲ್ದಾಣದ ಪರಿಸ್ಥಿತಿ ಸುಧಾರಿಸಬೇಕಾದ ಅಗತ್ಯವಿದೆ. ಬಾಗಲಕೋಟೆ, ವಿಜಯಪುರ, ಇಳಕಲ್‌, ಬನಹಟ್ಟಿ, ಗೋವಾ, ರಾಯಚೂರ, ಗುಲಬುರ್ಗಾ, ಔರಂಗಬಾದ, ಬೀದರ, ಹೆ„ದ್ರಾಬಾದ್‌, ಗೋಕಾಕ ಸೇರಿದಂತೆ ಹಲವು ನಗರಗಳನ್ನು ಸಂಪರ್ಕಿಸುವ ಬಸ್‌ ಗಳು ನಿತ್ಯ ನೇಸರಗಿ ಮೇಲಿಂದ ಹಾಯ್ದು ಹೋಗುತ್ತವೆ.

ಇದೀಗ ಶಾಸಕ ಮಹಾಂತೇಶ ದೊಡ್ಡಗೌಡರ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ ನೀಡಿರುವುದು ನಿಲ್ದಾಣದ ಅಭಿವೃದ್ಧಿಯ ಆಸೆ ಮೂಡಿಸಿದೆ. ಈ ರಸ್ತೆ ಬಸ್‌ ನಿಲ್ದಾಣದ ಎದುರಿನಿಂದ ಹಾಯ್ದು ಹೋಗುತ್ತಿದ್ದು, ನೂತನ ಯೋಜನೆಯಂತೆ ರಸ್ತೆ ಅಗಲೀಕರಣವಾದರೆ ಬಸ್‌ಗಳ ಸಂಚಾರ ಸುಲಲಿತವಾಗಿ, ರಸ್ತೆ ಮೇಲಿನ ದಟ್ಟಣೆ, ಟ್ರಾಫಿಕ್‌ ಜಾಮ್‌ ಇಲ್ಲವಾಗಲಿವೆ. ಸದ್ಯ ಬಸ್‌ ನಿಲ್ದಾಣ ರಸ್ತೆ ಚಿಕ್ಕದಾಗಿರುವುದರಿಂದ ದಟ್ಟಣೆ ಹೆಚ್ಚಾಗಿ ಬಾಗಲಕೋಟ ಮತ್ತು ಬೆಳಗಾವಿ ಕಡೆ ಹೋಗುವ ಅನೇಕ ಬಸ್‌ ಗಳು ಬಸ್‌ ನಿಲ್ದಾಣದೊಳಗೆ ಬಾರದೆ ನೇಸರಗಿ ಕ್ರಾಸ್‌ ಮೂಲಕ ನೇರವಾಗಿ ಸಂಚರಿಸುವ ಪರಿಪಾಠ ಇದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.

ಇಲ್ಲಿರುವ ಪ್ರಯಾಣಿಕರು ಕುಳಿತುಕೊಳ್ಳುವ ಹಾಸುಗಲ್ಲುಗಳು ಮುರಿದು ಹಾಳಾಗಿವೆ. ಅಲ್ಲಲ್ಲಿ ಕಸ ಬಿದ್ದರೂ ಕ್ಯಾರೆ ಎನ್ನುವರಿಲ್ಲ. ಹಳೆಯ ಶೌಚಾಲಯ ಕೆಡವಿ ಹೊಸದಾಗಿ ಶೌಚಾಲಯ ನಿರ್ಮಿಸಲಾಗಿದೆ. ಆದರೆ ಹಳೆಯ ಶೌಚಾಲಯ ಕೆಡವಿದ ನಂತರವೂ ಕಲ್ಲು ಮಣ್ಣು ಹಾಗೆಯೇ ಬಿದ್ದಿದೆ. ಅದನ್ನು ಬೇರೆಡೆ ಸಾಗಿಸಿದರೆ ನಿಲ್ದಾಣ ಸ್ವತ್ಛ ಆಗುವುದಲ್ಲದೇ ಇನ್ನೊಂದೆರಡು ಬಸ್‌ ನಿಲ್ಲಲೂ ಅನುಕೂಲವಾಗುತ್ತದೆ.

ಪ್ರಯಾಣಿಕರಿಗೆ ಮೂಲ ಸೌಲಭ್ಯಗಳನ್ನು ಸಾರಿಗೆ ಸಂಸ್ಥೆ ಒದಗಿಸಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

ನೇಸರಗಿ ಗ್ರಾಮದ ಬಸ್‌ ನಿಲ್ದಾಣವು ರಾಜ್ಯ ಬಹುತೇಕ ಎಲ್ಲ ಪಟ್ಟಣಗಳನ್ನು ಸಂಪರ್ಕಿಸುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರು ಇಲ್ಲಿಂದ ಸಂಚರಿಸುತ್ತಾರೆ. ಕೂಡಲೇ ನಿಲ್ದಾಣದಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಬೇಕಿದೆ. ಮಹಾಂತೇಶ ಹಿರೇಮಠ, ಜಿಲ್ಲಾ ಗೌರವಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ

„ಸಿ.ವೈ.ಮೆಣಶಿನಕಾಯಿ

ಟಾಪ್ ನ್ಯೂಸ್

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.