![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 11, 2019, 2:10 PM IST
ಬೆಳಗಾವಿ: ನವೆಂಬರ್ ಇಲ್ಲವೆ ಡಿಸೆಂಬರ್ ನಲ್ಲಿ ಹೊಸ ಕೈಗಾರಿಕಾ ನೀತಿ ಜಾರಿಗೆ ತರಲಾಗುವದು ಎಂದು ರಾಜ್ಯ ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಲೇ ಹೊಸ ಕೈಗಾರಿಕಾ ನೀತಿ ತರುವ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಸದ್ಯದಲ್ಲೇ ಗುಜರಾತ್, ಮಧ್ಯಪ್ರದೇಶ, ತೆಲಂಗಾಣಾ, ಆಂಧ್ರಪ್ರದೇಶ ರಾಜ್ಯಗಳ ಕೈಗಾರಿಕಾ ನೀತಿಗಳನ್ನು ಅಧ್ಯಯನ ಮಾಡಿ ಒಂದು ಉತ್ತಮ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕವಾದ ನೀತಿ ಜಾರಿಗೆ ತರಲಾಗುವುದು ಎಂದರು.
ಬೆಳಗಾವಿ,ಹುಬ್ಬಳ್ಳಿ ಸೇರಿದಂತೆ ಹಲವು ಭಾಗಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮಹಾರಾಷ್ಟ್ರದ ಉದ್ಯಮಿಗಳು ಆಸಕ್ತಿ ತೋರಿಸಿದ್ದಾರೆ. ಇದರ ಬಗ್ಗೆ ಪರಿಶೀಲನೆ ನಡೆಸಿ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲಾಗುವದು. ಕೈಗಾರಿಕೆಗಳ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಲು ಬರುವ ದಿನಗಳಲ್ಲಿ ಕೈಗಾರಿಕಾ ಅದಾಲತ್ ನಡೆಸುವ ಉದ್ದೇಶ ಇದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.