ಬೆಳಗಾವಿ: ಜಿದ್ದಾಜಿದ್ದಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

Team Udayavani, Jul 26, 2023, 2:37 PM IST

ಬೆಳಗಾವಿ: ಜಿದ್ದಾಜಿದ್ದಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಬೆಳಗಾವಿ: ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿರುವ ತಾಲೂಕಿನ ನಿಲಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಬಿರುಸಿನಿಂದ ಕೂಡಿದ್ದು, ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

22 ಸದಸ್ಯ ಬಲದ ಗ್ರಾಮ ಪಂಚಾಯತ್‌ನಲ್ಲಿ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಶಿಂಧೋಳ್ಳಿ ಗ್ರಾಮ ಪಂಚಾಯತ್ ಸದಸ್ಯ ಸತೀಶ ಶಹಾಪುರಕರ 12  ಮತ ಪಡೆಯುವ ಮೂಲಕ ಗೆಲುವು ಸಾಧಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಬ್ಬರೂ ಅಭ್ಯರ್ಥಿಗಳು ಸಮನಾದ 11 ಮತ ಪಡೆದಿದ್ದರು. ಆಗ ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಿದಾಗ ಬಿಜೆಪಿ ಬಂಬಲಿತ ಸದಸ್ಯೆ ವಿನಂತಿ ಗೋಮನ್ನಾಚೆ ಆಯ್ಕೆ ಆಗಿದ್ದಾರೆ‌.

ನೇರ ಹಣಾಹಣಿಗೆ ಕಾರಣವಾಗಿರುವ ಗ್ರಾಮ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿ ಕಾಂಗ್ರೆಸ್ ಮಧ್ಯೆ ನೇರ ಹಾನಿ ಏರ್ಪಟ್ಟಿದ್ದರಿಂದ ಬಿಗಿ ಪೊಲೀಸ್  ಬಂದೋಬಸ್ತ್ ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

12

ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.