Belagavi ಹೊಸ ವಂಟಮುರಿ ಘಟನೆಯಲ್ಲಿ ಪೊಲೀಸರ ವೈಫಲ್ಯವಾಗಿಲ್ಲ: ಸತೀಶ್ ಜಾರಕಿಹೊಳಿ
Team Udayavani, Dec 19, 2023, 4:27 PM IST
ಬೆಳಗಾವಿ: ಹೊಸ ವಂಟಮುರಿ ಮಹಿಳೆಯ ವಿವಸ್ತ್ರ ಹಾಗೂ ಹಲ್ಲೆ ಪ್ರಕರಣ ಬಹಳ ದುರ್ದೈವದ ಸಂಗತಿ. ಸ್ಥಳೀಯರು ಇದನ್ನು ನಿಯಂತ್ರಿಸಬಹುದಿತ್ತು. ಇಲ್ಲಿ ಪೊಲೀಸರ ವೈಫಲ್ಯವಾಗಿಲ್ಲ. ಸುದ್ದಿ ಗೊತ್ತಾದ ತಕ್ಷಣ ಸ್ಥಳಕ್ಕೆ ಧಾವಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಘಟನೆಗಳು ಎಲ್ಲಿಯೂ ನಡೆಯಬಾರದು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಘಟನೆಯ ನಂತರ ವಿವಿಧ ಆಯೋಗಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಈ ಆಯೋಗಗಳು ನೀಡುವ ವರದಿಗಳು ಹಾಗೂ ಸಲಹೆಯ ಮೇರೆಗೆ ಸರಕಾರ ಮುಂದಿನ ಕ್ರಮಕೈಗೊಳ್ಳಲಿದೆ ಎಂದರು.
ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡುತ್ತದೆ. ಎಷ್ಟೇ ರಾಜಕೀಯ ಮಾಡಿದರೂ ಹಾಗೂ ಅವರು ಎಷ್ಟೇ ಬಾರಿ ಭೇಟಿ ನೀಡಿದರೂ ವಸ್ತುಸ್ಥಿತಿ ಬದಲಾಯಿಸಲು ಸಾಧ್ಯವಿಲ್ಲ ಎಂದು ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
Waqf: ಬಿಜೆಪಿಯ ಪ್ರತಿಷ್ಠಿತ ಕುಟುಂಬಕ್ಕೂ ಶಾಕ್; ಜೊಲ್ಲೆ ಪುತ್ರನ ಜಮೀನಿಗೆ ವಕ್ಫ್ ಹೆಸರು
ಬೆಳಗಾವಿ: ಕೆಎಲ್‌ಇನಲ್ಲಿ ಕ್ಲಿಷ್ಟಕರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿ
MUST WATCH
ಹೊಸ ಸೇರ್ಪಡೆ
Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.