ಪಡಿತರ ವಿತರಣೆಗೆ ಸೂಚನೆ


Team Udayavani, Jun 2, 2020, 11:39 AM IST

ಪಡಿತರ ವಿತರಣೆಗೆ ಸೂಚನೆಪಡಿತರ ವಿತರಣೆಗೆ ಸೂಚನೆ

ಬೆಳಗಾವಿ: ಕೋವಿಡ್‌-19 ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗಲು ಜೂನ್‌-2020ರ ತಿಂಗಳಿಗೆ ರಾಜ್ಯ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಮತ್ತು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ನೀಡುತ್ತಿದ್ದು ಅದರಂತೆ ಪಡಿತರ ವಿತರಿಸಲು ಜಿಲ್ಲಾಧಿಕಾರಿ ಡಾ. ಎಸ್‌.ಬಿ ಬೊಮ್ಮನಹಳ್ಳಿ ಸೂಚನೆ ನೀಡಿದ್ದಾರೆ.

ಅಂತ್ಯೋದಯ ಪಡಿತರ ಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ಉಚಿತವಾಗಿ 35 ಕೆ.ಜಿ ಅಕ್ಕಿ (ಎನ್‌ ಎಫ್‌ ಎಸ್‌ ಎ), ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ (ಪಿಎಂಜಿಕೆಎವೈ) ಹಾಗೂ ಪ್ರತಿ ಕುಟುಂಬಕ್ಕೆ 2ಕೆ.ಜಿ ತೊಗರಿ ಬೆಳೆ ನೀಡಲಾಗುತ್ತಿದೆ. ಬಿಪಿಎಲ್‌ ಪಡಿತರ ಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ಉಚಿತವಾಗಿ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ 2ಕೆ.ಜಿ ಗೋಧಿ ಹಾಗೂ 2 ಕೆ.ಜಿ ತೊಗರಿ ಬೆಳೆ ವಿತರಿಸಲಾಗುತ್ತಿದೆ.

ಎಪಿಎಲ್‌ ಪಡಿತರ ಚೀಟಿ ಹೊಂದಿದವ ಪ್ರತಿ ಕುಟುಂಬಕ್ಕೆ 15 ರೂ ದಂತೆ ಪ್ರತಿ ಕೆ.ಜಿಗೆ ಒಪ್ಪಿಗೆ ನೀಡಿದ ಹಾಗೂ ಒಪ್ಪಿಗೆ ನೀಡಲಾರದ ಪಡಿತರ ಚೀಟಿದಾರ ಏಕ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ ಎರಡಕ್ಕಿಂತಲೂ ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುವುದು. ಹೊಸ ಅರ್ಜಿ ಸಲ್ಲಿಸಿದ ಬಿ.ಪಿ.ಎಲ್‌ ಪಡಿತರ ಚೀಟಿದಾರರಿಗೆ ಉಚಿತವಾಗಿ 10 ಕೆ.ಜಿ ಅಕ್ಕಿ ಹಾಗೂ ಎ.ಪಿ.ಎಲ್‌ ಪಡಿತರ ಚೀಟಿದಾರರಿಗೆ ಪ್ರತಿ ಕೆ.ಜಿಗೆ ರೂ 15 ರಂತೆ 10 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ.

ವಲಸೆ ಕಾರ್ಮಿಕರಿಗೆ ಹಾಗೂ ಪಡಿತರ ಚೀಟಿ ಪಡೆಯದೆ ಇರುವ ಪ್ರತಿ ಫಲಾನುಭವಿಗೆ ಮೇ ತಿಂಗಳಿಗೆ ಪಡಿತರ ಪಡೆದಿದ್ದರೆ ಜೂನ್‌ ತಿಂಗಳಿಗೆ ಉಚಿತವಾಗಿ 5 ಕೆ.ಜಿ ಅಕ್ಕಿ, 2 ಕೆ.ಜಿ ಕಡಲೆಕಾಳು ಹಾಗೂ ಮೇ ದಲ್ಲಿ ಪಡಿತರ ಪಡೆಯದಿದ್ದರೆ ಜೂನ್‌ಗೆ ಉಚಿತವಾಗಿ 10 ಕೆ.ಜಿ ಅಕ್ಕಿ, 2 ಕೆ.ಜಿ ಕಡಲೆಕಾಳು ನೀಡಲಾಗುವುದು. ಜೂನ್‌ 5 ರಿಂದ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಪಡಿತರ ವಿತರಣೆ ಕಾರ್ಯ ನಡೆಯಲಿದ್ದು, ಪಡಿತರ ಪಡೆಯಲು ಬರುವ ಸದಸ್ಯರು ಕಡ್ಡಾಯವಾಗಿ ಮಾಸ್ಕ್ (ಮುಖಗವಸು) ಧರಿಸಿರಬೇಕು. ಕೇಂದ್ರ ಸರ್ಕಾರದ ಗ್ರಾಹಕರ ಮತ್ತು ಆಹಾರ ನಾಗರಿಕ ಸರಬರಾಜು ಮಂತ್ರಾಲಯದ ಆದೇಶದನ್ವಯ ಓ.ಟಿ.ಪಿ ಮೂಲಕವೇ ಕಡ್ಡಾಯವಾಗಿ ಪಡಿತರ ವಿತರಿಸುತ್ತಿರುವುದರಿಂದ ಪಡಿತರ ಚೀಟಿದಾರರು ನೋಂದಾಯಿತ ಮೊಬೆ„ಲ್‌ ತರಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.