ಆರು ಕಾರ್ಖಾನೆಗಳಿಗೆ ನೋಟಿಸ್: ಸಚಿವ ಮುರುಗೇಶ್ ನಿರಾಣಿ
Team Udayavani, Dec 23, 2022, 6:06 PM IST
ಸುವರ್ಣ ವಿಧಾನಸೌಧ : ಬಳ್ಳಾರಿಯ ಮುಂಡರಗಿ ಗ್ರಾಮದ ವ್ಯಾಪ್ತಿಯಲ್ಲಿರುವ ಕೈಗಾರಿಕೆಗಳಿಂದ ಆಗುವ ಸಮಸ್ಯೆ ಗಮನದಲ್ಲಿದ್ದು, ಆರು ಕಾರ್ಖಾನೆಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ.
ಹಾಗೆಯೇ ವೇಣಿವೀರಾಪುರದಲ್ಲಿ 650 ಎಕರೆ ಭೂ ಸ್ವಾಧೀನ ಮಾಡಿಕೊಂಡಿದ್ದು, ಅಲ್ಲಿಗೆ ವರ್ಗಾವಣೆಯಾಗಲು ಇಷ್ಟಪಡುವ ಕೈಗಾರಿಕೆಗಳಿಗೆ ಅವಕಾಶ ಕೊಡುವುದಾಗಿ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಪ್ರಶ್ನೋತ್ತರ ವೇಳೆ ಬಿಜೆಪಿಯ ಸೋಮಶೇಖರ ರೆಡ್ಡಿಯವರು ವಿಷಯ ಪ್ರಸ್ತಾಪಿಸಿ, ಔಷಧ ಕಂಪನಿಯೊಂದು ಪ್ರತಿ ರಾತ್ರಿ 8-9 ಗಂಟೆಗೆ ವಿಷಪೂರಿತ ಹೊಗೆ ಬಿಡುತ್ತಿದೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಆ ಭಾಗದಲ್ಲಿ ಹೊಸ ವಸತಿ ಪ್ರದೇಶಗಳು ಬರುತ್ತಿವೆ. ಹೀಗಾಗಿ ಸರ್ಕಾರ ಪರಿಹಾರ ಕೊಡಬೇಕೆಂದು ಆಗ್ರಹಿಸಿದರು.
ಬಳಿಕ ಉತ್ತರ ನೀಡಿದ ಸಚಿವರು, ಮುಂಡರಗಿ ಗ್ರಾಮದಲ್ಲಿ ಹಳೇ ಕೈಗಾರಿಕೆ ಪ್ರಾಂಗಣವಿದೆ. ಅಲ್ಲಿನ ಮಾಲಿನ್ಯ ಹೊರಸೂಸುವ ಕಾರ್ಖಾನೆಗಳು ಇದ್ದರೆ ಅಂತವರು ಕೂಡಲೇ ಟ್ರೀಟ್‌ಮೆಂಟ್ ಪ್ಲಾಂಟ್ ಹಾಕಿಕೊಳ್ಳಬೇಕು. ಇಲ್ಲವಾದರೆ ಅವುಗಳನ್ನು ಮುಚ್ಚಲು ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.