ಬಿಸ್ವಾಸ್ ಬರುವ ಮುನ್ನವೇ ಬಿಮ್ಸ್‌ನೊಳಗೆ ಅಧಿಕಾರಿಗಳ ಭೇಟಿ

Team Udayavani, Jun 7, 2021, 8:02 PM IST

6bgv-12

ಬೆಳಗಾವಿ: ಅವ್ಯವಸ್ಥೆಯಿಂದ ಕೂಡಿರುವ ಇಲ್ಲಿಯ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ(ಜಿಲ್ಲಾಸ್ಪತ್ರೆ)ಗೇ ಶಸ್ತ್ರಚಿಕಿತ್ಸೆ ಮಾಡಲು ಆಡಳಿತಾಧಿಕಾರಿಯಾಗಿ ಆಮ್ಲನ್‌ ಆದಿತ್ಯ ಬಿಸ್ವಾಸ್‌ ಅವರು ನೇಮಕಗೊಂಡಿದ್ದರಿಂದ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ರವಿವಾರ ಆಸ್ಪತ್ರೆಯೊಳಗೆ ರೌಂಡ್ಸ್‌ ಹಾಕಿ ಪರಿಶೀಲನೆ ನಡೆಸಿದರು.

ಬಿಮ್ಸ್‌ನಲ್ಲಿ ಅವ್ಯವಸ್ಥೆ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಬಿಮ್ಸ್‌ ಸುಧಾರಣೆ ಬಗ್ಗೆ ಕಾಳಜಿ ವಹಿಸಿದ್ದಾರೆ. ಈ ನಿಟ್ಟಿನಲ್ಲಿ ಇದಕ್ಕೆ ಆಡಳಿತಾ ಧಿಕಾರಿಯನ್ನಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿರುವ ಆಮ್ಲನ್‌ ಆದಿತ್ಯ ಬಿಸ್ವಾಸ್‌ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಅಧಿಕಾರ ವಹಿಸಿಕೊಂಡ ಬಳಿಕ ಬಿಸ್ವಾಸ್‌ ಸೋಮವಾರ ಜೂ.7ರಂದು ಆಸ್ಪತ್ರೆಗೆ ಬಂದು ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರವಿವಾರ ಬಿಮ್ಸ್‌ನ ಕೋವಿಡ್‌ ವಾರ್ಡ್‌ ಸೇರಿ ಎಲ್ಲ ಕಡೆಗೂ ಅಧಿಕಾರಿಗಳು ಪಿಪಿಇ ಕಿಟ್‌ ಧರಿಸಿಕೊಂಡು ಸುತ್ತು ಹಾಕಿದರು. ಕೋವಿಡ್‌ ವಾರ್ಡ್‌ನಲ್ಲಿ ಸೋಂಕಿತರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ವಾರ್ಡ್‌ನಲ್ಲಿರುವ ಸೌಲಭ್ಯಗಳ ಬಗ್ಗೆ ಪರಿಶೀಲಿನೆ ನಡೆಸಿದರು.

ಭೀಮ್ಸ್‌ ಪ್ರಭಾರಿ ನಿರ್ದೇಶಕ ಡಾ| ಉಮೇಶ ಕುಲಕರ್ಣಿ, ಆಡಳಿತಾಧಿಕಾರಿ ಸಯೀದಾ ಆಫ್ರೀನ್ ಬಳ್ಳಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುಧಾಕರ, ವೈದ್ಯಕೀಯ ಅಧೀಕ್ಷಕ ಡಾ. ದಂಡಗಿ ಸೇರಿದಂತೆ ಬಿಮ್ಸ್‌ನ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯವರು ಇದ್ದರು.

ಟಾಪ್ ನ್ಯೂಸ್

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.