ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ
Team Udayavani, May 25, 2020, 12:18 PM IST
ಬೆಳಗಾವಿ: ನಗರದ ಮರಾಠಾ ಮಂಡಲ ಇಂಜಿನಿಯರಿಂಗ್ ಕಾಲೇಜಿನ ಪಿಯು ದ್ವಿತೀಯ ವರ್ಷದ ವಿಜ್ಞಾನ ವಿದ್ಯಾರ್ಥಿಗಳಿಗೆ ಸಿಇಟಿ, ಜೆಇಇ, ನೀಟ್‌ನಲ್ಲಿ ಆನ್‌ಲೈನ್ ಪರೀಕ್ಷೆಯ ಸರಣಿಯನ್ನು ಪರಿಣಿತ ಅಧ್ಯಾಪಕರಿಂದ ಮೇ 26ರಿಂದ ಉಚಿತವಾಗಿ ನಡೆಸಲಿದ್ದಾರೆ.
ಈ ಪರೀಕ್ಷೆಯ ಸರಣಿ ಮೇ 26ರಿಂದ ಸಂಜೆ 5 ಗಂಟೆಗೆ ಅವರ ಮನೆಯಿಂದ ಪ್ರಾರಂಭವಾಗುತ್ತದೆ. ಪರೀಕ್ಷೆಯ ನಂತರ ವಿದ್ಯಾರ್ಥಿಗಳಿಗೆ ಫಲಿತಾಂಶಗಳು ಸಿಗುತ್ತವೆ ಮತ್ತು ಭಾಗವಹಿಸಿದ ಎಲ್ಲರಿಗೂ ಇ ಪ್ರಮಾಣ ಪತ್ರ ನೀಡಲಾಗುವುದು ಮತ್ತು ಟಾಪರ್‌ಗಳಿಗೆ 10 ಸಾವಿರ ರೂ. ಮೌಲ್ಯದ ಆಕರ್ಷಕ ನಗದು ಸಿಗುತ್ತದೆ.
ನೋಂದಣಿ ಉಚಿತ, ಆಸಕ್ತ ಪಿಯು ದ್ವಿತೀಯ ವರ್ಷದ ವಿಜ್ಞಾನ ವಿದ್ಯಾರ್ಥಿಗಳು URL ಲಿಂಕ್ ಜಠಿಠಿಟs https://bit.ly/2LW3W33 ಬಳಸಿ ತಮ್ಮ ಹೆಸರನ್ನು ದಾಖಲಿಸಿಕೊಳ್ಳಬೇಕು. ಮಾಹಿತಿಗಾಗಿ ವೀರೇಶ ಮೊ. 9902383309 ಅಥವಾ 9845413471 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.